ಮದ್ದೂರು ತಾಲ್ಲೂಕು ಕಚೇರಿ ಮೇಲಿಂದ ಜಿಗಿದಿದ್ದ ನೌಕರ ಚಿಕಿತ್ಸೆ ಫಲಿಸದೇ ಸಾವು

ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ನೌಕರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ವೆಂಕಟೇಶ್ ಮೃತ ನೌಕರ. ಚಿಕಿತ್ಸೆ ಫಲಿಸದೆ

Read more

ಮಂಡ್ಯ ಎಸ್​ಪಿ ಸೇರಿ ಕೆಲ ಪೊಲೀಸ್​ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್! ಎಎಸ್​ಪಿಗೆ ಆಡಳಿತದ ಹೊಣೆ

ಮಂಡ್ಯ: ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಸ್ವತಃ ಹೋಂ ಐಸೋಲೇಷನ್​ನಲ್ಲಿದ್ದಾರೆ. ಎಸ್​ಪಿ ಎನ್ ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ

Read more

ಮನೆಯಲ್ಲಿ ಗ್ಯಾಸ್ ಸ್ಫೋಟ, ಹೊತ್ತಿ ಉರಿದ ಮನೆ, ಒಬ್ಬರ ಸ್ಥಿತಿ ಗಂಭೀರ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿಯಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸ್ಫೋಟ ಸಂಭವಿಸಿದ್ದು, ಮನೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗ್ಯಾಸ್ ಸೋರಿಕೆಯಾಗಿ ಮನೆ

Read more

ಮಂಡ್ಯಕ್ಕೆ ತಲೆ ನೋವಾದ ಓಂ ಶಕ್ತಿ ಯಾತ್ರಿಗಳು: ಯಾತ್ರಿಗಳ ಮಕ್ಕಳಿಗೂ ಪಾಸಿಟಿವ್, ಯಾತ್ರೆ ಮುಗಿಸಿ ಬಂದವರು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್

ಮಂಡ್ಯ: ಓಂ ಶಕ್ತಿ ಯಾತ್ರಿಗಳಲ್ಲಿ ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಓಂ ಶಕ್ತಿಯಿಂದ ವಾಪಸ್ಸಾದ 119 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಾತ್ರಿಗಳಿಂದ

Read more

ಮಂಡ್ಯ: ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ

ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದಿದೆ. ಶಾಲೆಗೆ ಮೊಬೈಲ್ ತಂದ

Read more

ಮಂಡ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಬೆಂಬಲಿಗರ ವಿರುದ್ಧ ಡಿಕೆ ಶಿವಕುಮಾರ್ ಗರಂ

ಮಂಡ್ಯ: ಸೆಲ್ಫಿ ತೆಗೆದುಕೊಳ್ಳಲು ಹೋದ ಬೆಂಬಲಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಬೆಂಬಲಿಗನ ಮೊಬೈಲ್ ಕಸಿದುಕೊಂಡು ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ. ಈ ಘಟನೆ ಮಂಡ್ಯ

Read more

ಸಕ್ಕರೆ ನಾಡಿನಲ್ಲೊಂದು ಕಹಿ ಘಟನೆ; ಇಬ್ಬರು ಸಾವು; ಐವರಿಗೆ ಗಾಯ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೀರವಳ್ಳಿ ಬಳಿ ಟ್ರ್ಯಾಕ್ಟರ್ ಮಗುಚಿ ಇಬ್ಬರು ಮೃತಪಟ್ಟು ಐವರಿಗೆ ಗಾಯಗೊಂಡಿರುವ ಘಟನೆ ಇಂದು ಬುಧವಾರ ನಸುಕಿನ ಜಾವ ನಡೆದಿದೆ. ಶ್ರೀ ಚಂದಗೋಳಮ್ಮ

Read more

ದಳಪತಿಗಳ ಭದ್ರಕೋಟೆ ಭೇದಿಸಿ, ನುಗ್ಗಿದ ಗೂಳಿಗೌಡ!

ಮಂಡ್ಯ: ಜಾತ್ಯತೀತ ಜನತಾದಳ ಭದ್ರಕೋಟೆಯನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಛಿದ್ರಗೊಳಿಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಅವರು ಯಶಸ್ವಿಯಾಗಿದ್ದು,  ೯೭ ಮತಗಳಿಂದ ಜಾ.ದಳದ ಅಭ್ಯರ್ಥಿ ಎನ್. ಅಪ್ಪಾಜಿಗೌಡ ಅವರನ್ನು

Read more

ಮಂಡ್ಯದ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ!

ಮಂಡ್ಯ: ಜಿಲ್ಲೆಯ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು ಮೂರು ಲಾರಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ನೇತೃತ್ವದಲ್ಲಿ

Read more

ಮೈಸೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ನ.9ರ ವರೆಗೆ ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು: ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ

Read more
× Chat with us