ಪಾಂಡವಪುರ : ತಾಲ್ಲೂಕಿನ ಇಂಗಲಕುಪ್ಪೆ ಗ್ರಾಮದ ರೈತ ಜವರೇಗೌಡರ ಕಾಳೇಗೌಡ ಎಂಬವರಿಗೆ ಸೇರಿದ ಮೂರು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ಬುಧವಾರ ಬೆಳಿಗ್ಗೆ…
ಸೋಮವಾರಪೇಟೆ : ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ರೈತರ ಕಷ್ಟಕ್ಕೆ ಸ್ಪಂದಿಸಲು ಸದಾ ಸಿದ್ಧನಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು…
ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ…
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ…
ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು…
ಮಂಡ್ಯ : ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಮಯಕ್ಕೆ ಸರಿಯಾಗಿ ಸ್ವಚ್ಚಗೊಳಿಸಿ ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು…
ಕೆ.ಆರ್.ಪೇಟೆ : ಜಾ.ದಳ ಪಕ್ಷವು ರಾಜ್ಯಾದ್ಯಂತ ಅಭ್ಯರ್ಥಿ ಹಾಕುವ ಶಕ್ತಿ ಇಲ್ಲದ ಪಕ್ಷವಾಗಿದೆ. ಇದು ಕೇವಲ ಒಂದೆರಡು ಜಿಲ್ಲೆಗೆ ಸೀಮಿತವಾದ ಪಕ್ಷವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ…
ಮದ್ದೂರು : ಬೈಕ್ ಸವಾರರಿಬ್ಬರು ಅತಿ ವೇಗ, ಅಜಾಗರೂಕತೆಯಿಂದ ಕಾಲುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊಸಗಾವಿ ಬಳಿ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ.…
ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ…