ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ …










