Mysore
26
few clouds
Light
Dark

ಮಂಡ್ಯ

Homeಮಂಡ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು. …

ಮಳವಳ್ಳಿ: ದೇವಸ್ಥಾನದ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೀರಿನ ತೊಟ್ಟಿಯಲ್ಲಿ ನೀರು ತೆಗೆದುಕೊಳ್ಳುವ ವೇಳೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟ ಘಟನೆ ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೂಲತಃ ತಮಿಳುನಾಡು ನಿವಾಸಿ ಗಣೇಶ್ (೨೨) ಮೃತಪಟ್ಟ ಕಾರ್ಮಿಕ. ಮೃತ ಗಣೇಶ ಹಾಗೂ …

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ. ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ …

ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ …

ಮಂಡ್ಯ :  ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದಲ್ಲಿ ಹೆದ್ದಾರೆಯಲ್ಲಿ ದರೋಡೆ ನಡೆಸಲು ಸಂಚುರೂಪಿಸಿದ್ದ ಇಬ್ಬರು ಕಳ್ಳರಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ಜೇವರ್ಗಿ ಮುಖ್ಯ ರಸ್ತೆಯಲ್ಲಿ ದರೋಡೆ ನಡೆಸಲು, ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದ‌‌ ಸಮೀಪ ಕಾರು ನಿಲ್ಲಿಸಿಕೊಂಡು ದರೋಡೆ …

ಮಂಡ್ಯ : ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ. ರವಿಪ್ರಸಾದ್ (43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು  ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಹಿತಿ ಡಾ. ಎಚ್.ಎಸ್. ಮುದ್ದೇಗೌಡರ ಪುತ್ರರಾದ ರವಿಪ್ರಸಾದ್, ತಂದೆ-ತಾಯಿ, ಇಬ್ಬರು ತಂಗಿಯರು, …

ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ. ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ "ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ" …

ಮಂಡ್ಯ : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ನಲ್ಲಿಂದು ಬಿಜೆಪಿ ಮುಖಂಡರಾದ ಎಚ್. ಜಿ. ಸುರೇಶ್ ಅವರು ಸೇರಿದಂತೆ ಬಿಜೆಪಿಯ ನೂರಾರು ಮುಖಂಡರು ಕಾರ್ಯಕರ್ತರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್‌ ರೇವಣ್, ದಾಸರಹಳ್ಳಿ …

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲಿ ಮಲಗಿದ್ದ ವೃದ್ದೆ ಸಾವನ್ನಪ್ಪಿರುವ ಘಟನೆ ಸಾಹುಕಾರ್‌ ಚೆನ್ನಯ್ಯ ಬಡಾವಣೆಯಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ಪಾರ್ವತಿ ಬಾಯಿ ಎಂಬುವವರೇ ನಿಧನರಾದವರು. ಇವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು …

ಮಂಡ್ಯ : ಸತತವಾಗಿ ಸುರಿದ ಬಾರೀ ಮಳೆಯಿಂದಾಗಿ ಸಕ್ಕರೆ ನಾಡು ಮಂಡ್ಯ ತತ್ತರಿಸಿ ಹೋಗಿದೆ. ಇಲ್ಲಿಯ ನಾಗಮಂಗಲ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ ಜಲಾವೃತಗೊಂಡಿದ್ದು, ಬಸ್‌ ನಿಲ್ದಾಣದ ಬದಲಾಗಿ ನೀರು ನಿಲ್ದಾಣವಾಗಿ ಮಾರ್ಪಟ್ಟಿದೆ. ನಾಗಮಂಗಲ ಬಸ್‌ ನಿಲ್ದಾಣದಲ್ಲಿ ಸುಮಾರು  20ಕ್ಕೂ ಅಧಿಕ ಬಸ್‍ಗಳು …