Mysore
22
overcast clouds

Social Media

ಭಾನುವಾರ, 13 ಜುಲೈ 2025
Light
Dark

ಮಂಡ್ಯ

Homeಮಂಡ್ಯ

ಕೆ.ಬಿ.ರಮೇಶನಾಯಕ ಮೈಸೂರು: ನಂದಿನಿ ಹಾಲಿನ ದರ ಏರಿಸಿ ಗ್ರಾಹಕರಿಗೆ ಬರೆ ಎಳೆದ ರಾಜ್ಯ ಸರ್ಕಾರ, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ನೀಡಬೇಕಾದ ೫ ರೂ. ಪ್ರೋತ್ಸಾಹಧನವನ್ನು ಮೂರು ತಿಂಗಳಿನಿಂದ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ. ಜಿಲ್ಲೆಯಲ್ಲಿ ನಿತ್ಯ ೧೧೫೬ ಸಂಘಗಳಿಂದ ೯೬ …

ಮೈಸೂರು: ಮುಂಬರುವ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಎರಡೂ ಪಕ್ಷಗಳ ಮತ್ತಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ. ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ …

ಬೆಂಗಳೂರು- ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆ ಇನ್ನೂ ಮೂರು ದಿನಗಳ ಕಾಳ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಉಷ್ಣಾಂಶ ಕುಸಿದಿದ್ದು 16 ಡಿಗ್ರಿ …

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು. ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ …

ಮಂಡ್ಯ: ಟನ್ ಕಬ್ಬಿಗೆ ಸರ್ಕಾರ ಶೀಘ್ರ ವೈಜ್ಞಾನಿಕ ಬೆಲೆ ನಿಗದಿ ಮಾಡದಿದ್ದರೆ ರೈತರ ಧ್ವನಿ ಹಾಗೂ ಪ್ರತಿಭಟನೆಯ ಹಾದಿ ಬದಲಾಗುವ ಸೂಚನೆ ಇದೆ ಎಂದು ಆದಿಚುಂಚನಗಿರಿ ಮಠಾಧೀಶ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಎಚ್ಚರಿಕೆ ನೀಡಿದರು. ನಗರದ ಕರ್ನಾಟಕ ಸಂಘದ ಆವರಣದಲ್ಲಿ …

ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಡುವ ಮೂಲಕ ಚಾಲನೆ ನೀಡಿದರು. ವಯಸ್ಸಿನ ಹಂಗು ತೊರೆದು …

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅಪಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್ ತಿಳಿಸಿದರು. …

ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ …

ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ (೧೭) ಕಾಣೆಯಾದ ಬಾಲಕಿ. ಪಾಂಡವಪುರದಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿ ನಂದಿನಿ ನ.೨೪ರಂದು ಬೆಳಿಗ್ಗೆ …

ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್‌ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ (49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್‌ಗೆ ದಾನ ಮಾಡುವ ಮೂಲಕ …

Stay Connected​
error: Content is protected !!