ಮಂಡ್ಯ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ತಾಲ್ಲೂಕಿನ ಯಲಿಯೂರು ವೃತ್ತದ ಬಳಿ ವಾಸವಾಗಿದ್ದ …
ಮಂಡ್ಯ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ತಾಲ್ಲೂಕಿನ ಯಲಿಯೂರು ವೃತ್ತದ ಬಳಿ ವಾಸವಾಗಿದ್ದ …
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಸಮೀಪವಿರುವ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಸಂಚರಿಸಲು ಬಹಳ ಕಷ್ಟವಾಗಿದೆ. ಮಳೆಗಾಲದಲ್ಲಿ ಗುಂಡಿಗಳ ತುಂಬೆಲ್ಲಾ ನೀರು ನಿಂತು ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ …
ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು …
ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ …
ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್ ಬೀಗವನ್ನು ಜಾಕ್‌ರಾಡ್‌ನಿಂದ ಹೊಡೆದು ಮಿನಿ ಲಾರಿ ನಿಲ್ಲಿಸಿ ಅದಕ್ಕೆ 95 ಚೀಲ ಅಕ್ಕಿ …
ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ, ಹೊರ ಗುತ್ತಿಗೆ …
ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ …
ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಎಸ್ …
ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ …