ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು. ತಾಲ್ಲೂಕಿನ ಪಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಕಾರೇಕುರ ಗ್ರಾಮದಲ್ಲಿ ಪಾಲಹಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಹಾಗೂ …










