Mysore
22
moderate rain
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ವಿಧಾನ ಪರಿಷತ್‌ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್‌.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು. ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್‌ …

ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ಇಂಡವಾಳು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂಡವಾಳು ಹೊನ್ನಯ್ಯನವರ ಪುತ್ರ ಹೊನ್ನಪ್ಪ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿತ್ವ ಹೊಂದಿ ಜನಪ್ರಿಯ ನಾಯಕರಾಗಿದ್ದರು. ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೂಡ ಆಗಿ ಸೇವೆ ಸಲ್ಲಿಸಿದ್ದರು. ಎಸ್.ಡಿ ಜಯರಾಂ, …

ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ …

ಮಂಡ್ಯ: ಕೃಷ್ಣರಾಜ ಸಾಗರದ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು. ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿ ನಡೆಯಲಿದೆ . ಹೀಗಾಗಿ ಫೆ …

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ …

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ …

ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಯತಿರಾಜ ಜಿಯರ್ ಅವರಿಗೆ …

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ ುಯುವಕರಿಬ್ಬರು ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಮಲ್ಲಯ್ಯನದೊಡ್ಡಿ …

ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ ಕನ್ನಡ ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನವನ್ನು ಮಾ.19 ರಂದು ನಗರದ ಕರ್ನಾಟಕ ಸಂಘದಲ್ಲಿ …

ಮಂಡ್ಯ : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಫೆ.3ರಂದು ಬೆಳಿಗ್ಗೆ 6 ಗಂಟೆಯಿಂದ ಫೆ.4ರ ಮಧ್ಯರಾತ್ರಿಯವರೆಗೆ ಮಳವಳ್ಳಿ ಪಟ್ಟಣ ಹಾಗೂ ಮಳವಳ್ಳಿ ಪಟ್ಟಣದ 5 ಕಿ.ಮೀ. ಸುತ್ತಳತೆ ವ್ಯಾಪ್ತಿಯಲ್ಲಿ ಎಲ್ಲ ಮಾದರಿಯ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಹಾಗೂ …