Mysore
14
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ತಲೆಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್‌ ಎಂದು ಗುರುತಿಸಲಾಗಿದೆ. ವಿದ್ಯುತ್‌ ಲೈನ್‌ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್‌ ಕಂಬ …

kaveri-dam-water-flow

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು …

ಮಂಡ್ಯ: ಜಿಲ್ಲೆಯ ಬಸ್‌ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು …

ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ …

ಮಂಡ್ಯ: ಲೋನ್‌ ಕಟ್ಟುವುದು ತಡವಾಗಿದ್ದಕ್ಕೆ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಜೂನ್‌ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …

ಮಂಡ್ಯ: ಯೋಗ ಎಂದರೆ ಇಡೀ ವಿಶ್ವವೇ ಭಾರತ ದೇಶವನ್ನು ತಿರುಗಿ ನೋಡುವ ರೀತಿ ಭಾರತ ದೇಶ ಸಾಧನೆ ಮಾಡಿದೆ. ಯೋಗಕ್ಕೆ ಭಾರತ ದೇಶವೇ ವಿಶ್ವಗುರು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ಅವರಿಂದು ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ 11ನೇ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ …

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹೌದು.. ದಶಕಗಳ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, …

Stay Connected​
error: Content is protected !!