ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ …










