Mysore
26
few clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಮಿಮ್ಸ್‌ನ ತುರ್ತು ಚಿಕಿತ್ಸಾ ಘಟಕದ ಶೌಚಾಲಯದಲ್ಲಿ 40 ದಿನದ ಭ್ರೂಣ ಪತ್ತೆಯಾಗಿದೆ.  ಮಂಗಳವಾರ ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಮಹಿಳೆಗೆ ಗಜಪ್ರಸವ ಆಗಿದ್ದು, ಆ ಭ್ರೂಣವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾರೆ. ಬುಧವಾರ ಬೆಳಿಗ್ಗೆ ಶೌಚಾಲಯ ಸ್ವಚ್ಛಗೊಳಿಸಲು ಬಂದ ನೌಕರರು ಭ್ರೂಣ ಬಿದ್ದಿರುವುದನ್ನು …

ಶ್ರೀರಂಗಪಟ್ಟಣ: ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದವರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ ಪ್ರಸಂಗ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಟಿ.ಎಂ.ಹೊಸೂರು ರಸ್ತೆಯಲ್ಲಿರುವ ಕರಿಘಟ್ಟ ನಾಲೆಯ ಸೇತುವೆ ಮೇಲೆ ಚಿರತೆ ಹಾದು ಹೋಗಿದೆ. ಗರುಡನ ಉಕ್ಕಡ ಕಡೆಯ …

ಪಾಂಡವಪುರ: ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೌಕರರ ಕೂಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯ ದಿನಗೂಲಿ ನೌಕರರು ಅರಣ್ಯ ಇಲಾಖೆ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಅರಣ್ಯ ಇಲಾಖೆಯ ದಿನಗೂಲಿ …

ಮಂಡ್ಯ : ಜಿಲ್ಲೆಯ ಕೆ ಆರ್‌ ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ವಾಸವಿದ್ದ ತುಮಕೂರು ಮೂಲದ ನಿವಾಸಿ ಜಯರಾಂ ಬಿನ್‌ ಮುನ್ನಾಸ್ವಾಮಿ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಳಿಸಿದೆ. ಬೆಳಿಗ್ಗೆ ಕಬ್ಬು ಕಟಾವು ಮಾಡುವ ಸಲುವಾಗಿ ರಾಯಸಮುದ್ರ ಬಳಿ ತೆರಳಿದ್ದ …

ಪಾಂಡವಪುರ: ಐದು ದಿನದ ನವಜಾತ ಗಂಡು ಶಿಶುವನ್ನು ಬುಟ್ಟಿಯಲ್ಲಿಟ್ಟು ಪೋಷಕರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಬಳಿಯ ಲೋಕಪಾವನಿ ನದಿ ಬಳಿ ನಡೆದಿದೆ. ಐದು ದಿನದ ಶಿಶುವನ್ನು ತಾಯಿಯು ಬುಟ್ಟಿಯಲ್ಲಿಟ್ಟು ಬಿಟ್ಟು ಹೋಗಿದ್ದಾಳೆ ಎಂದು ಹೇಳಲಾಗಿದೆ. ಈ ವಿಚಾರ ಸಾರ್ವಜನಿಕರ …

ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನಿಗೆ ಹರಕೆ ಸಲ್ಲಿಸಿದ್ದಾರೆ. ಕೊರೊನಾ ತಡೆಗಾಗಿ ಮಾದಪ್ಪನ ಬಳಿ ಹರಕೆ ಹೊತ್ತಿದ್ದ ಅವರು ಸುಮಾರು 103 ಕಿ.ಮೀ …

ಪಾಂಡವಪುರ: ಕುಡಿದ ಅಮಲಿನಲ್ಲಿ ಪತಿಯೇ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅರಳಕುಪ್ಪೆ ಗ್ರಾಮದ ಬೋರಲಿಂಗೇಗೌಡರ ಪುತ್ರ ಮನೋಹರ್ ಎಂಬಾತನೇ ಪತ್ನಿ ಶೋಭಾ (42) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮದ್ಯ …

ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ. ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ …

ಟಿಕೆಟ್ ಸಿಕ್ಕರೆ ಸುಮಲತಾ ಸಹಕಾರ ಕೋರುತ್ತೇನೆ ಎಂದ ಅಮರಾವತಿ ಚಂದ್ರಶೇಖರ್ ಮಂಡ್ಯ: ಅಂಬರೀಶ್ ಅವರ ಒಡನಾಟದಲ್ಲಿ 25 ವರ್ಷಗಳ ಕಾಲ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಆದರೆ ಸುಮಲತಾ ಅವರು ನನ್ನನ್ನು ಏಕೆ ದೂರವಿರಿಸಿದರು ಎಂಬುದು ಈವರೆಗೂ ತಿಳಿದಿಲ್ಲ ಎಂದು ಕಾಂಗ್ರೆಸ್ …