Mysore
21
overcast clouds

Social Media

ಬುಧವಾರ, 10 ಜೂನ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ. ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರು ಬೃಂದಾವನಕ್ಕೆ ಬಾರದಂತೆ ಎರಡು ದಿನಗಳು ಪ್ರವೇಶ ನಿಷೇಧಿಸಿ, ಇದನ್ನು ಸೆರೆ ಹಿಡಿಯಲು …

ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭ ದಿನಗಳಂದು ಸಹಕಾರ ಸಂಘ, ಬ್ಯಾಂಕ್‌ಗಳ ಕಟ್ಟಡದ ಮೇಲೆ ಸಹಕಾರ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು …

ಮಂಡ್ಯ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ  ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಸಹಯೋಗದಲ್ಲಿ ಶೇ.೭೫ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ …

 ’ಮಂಡ್ಯ : ಜಿಲ್ಲೆಯಲ್ಲಿ  ಮರಣ ನೋಂದಣಿ ಅಧಿನಿಯಮ 1969 ರ ಪ್ರಕಾರ ನೋಂದಣಾಧಿಕಾರಿಗಳು/ ಉಪನೋಂಧಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ, ನಿರ್ಜೀವ ಜನನ ಮತ್ತು ಮರಣ ಘಟನೆಗಳನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಶೇ 100 ರ ಗುರಿ ಸಾಧಿಸಬೇಕು ಜಿಲ್ಲಾಧಿಕಾರಿ …

ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಸುಮಾರು ಐದಾರು ಗಂಟೆಯಿಂದ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ …

ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ …

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ …

ಮಂಡ್ಯ: ಹಳೆ ಮೈಸೂರಿನತ್ತ ಮೂರು ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ.   ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ಪ್ರಾಬಲ್ಯ ಸಾಧಿಸಲು ಬೇಕಾದ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಜೊತೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೈಸೂರು ಪ್ರಾಂತ್ಯದಲ್ಲಿ …

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ಅಪ್ಪು ಹಿರಿಯ ಸಹೋದರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬದವರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿರುವ ಶ್ರೀ ನಿಮಿಷಾಂಭ …

Stay Connected​
error: Content is protected !!