ಸ್ವಾತಂತ್ರ್ಯದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದಲ್ಲಿ ನಡೆದ ಹೋರಾಟದ ಇಣುಕು ನೋಟ ಭಾಗ-2 ಅಧಿವೇಶನದ ಕಾರ್ಯಕ್ರಮದ ಉತ್ತಮ ನಿರ್ವಹಣೆಗೆ ವಸತಿ ವ್ಯವಸ್ಥೆ, ಊಟದ ವ್ಯವಸ್ಥೆ, ಸ್ವಯಂ ಸೇವಕ ವ್ಯವಸ್ಥೆ, ವೇದಿಕೆ ವ್ಯವಸ್ಥೆ ,ಮೆರವಣಿಗೆ ವ್ಯವಸ್ಥೆಗಳಿಗೆ ಉಪಸಮಿತಿಗಳು ರಚನೆಗೊಂಡವು. ಮೈಸೂರು ಸಂಸ್ಥಾನದ ಮೊದಲ …





