Mysore
20
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಶ್ವೇತಾ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಇದನ್ನು ಓದಿ: ಹಳೇ ವೈಷಮ್ಯ : …

ಮಂಡ್ಯ: ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಅನ್ನದಾತ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣ ಗೌಡ(55) ಎಂಬುವವರೇ ಮೃತ ರೈತನಾಗಿದ್ದಾರೆ. ತಮ್ಮ ಜಮೀನಿನಲ್ಲಿ ಇಪ್ಪನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದ ರೈತ ಶಿವಣ್ಣಗೌಡಗೆ ಹಠಾತ್‌ ಹೃದಯಾಘಾತವಾಗಿ …

ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು. ಇಂದು ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ …

ಮಂಡ್ಯ: ಕನ್ನಡದ ಕಂಪನ್ನು ಅಮೇರಿಕಾದಲ್ಲಿ ಹರಡುತ್ತಿರುವ ಅಕ್ಕ ಒಂದು ದೊಡ್ಡ ಸಂಸ್ಥೆಯಾಗಿದ್ದು, ಅಕ್ಕ ಸಂಸ್ಥೆಗೆ ಸರ್ಕಾರ ಹಾಗೂ ಸ್ವಾಮೀಜಿಗಳ ಬೆಂಬಲವಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ಇಂದು ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ …

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ …

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ …

ಮದ್ದೂರು : ಬೆಂಗಳೂರು-ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನು ಶಾಸಕ ಕೆ.ಎಂ.ಉದಯ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ನಿಡಘಟ್ಟ ಗಡಿ ಭಾಗದ ಸರ್ವೀಸ್ ರಸ್ತೆಯಲ್ಲಿರುವ ಚರಂಡಿ ಮಳೆ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕಬ್ಬಿಣದ ತಡೆ ಬೇಲಿ …

ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …

Stay Connected​
error: Content is protected !!