ಮಂಡ್ಯ : ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಗ್ರಾಮ ಪಂಚಾಯಿತಿಗಳ ಅಧೀನದಲ್ಲಿರುವ ಹೊಸ ಬಡಾವಣೆಗಳನ್ನು ಸೇರಿಸಿಕೊಂಡು ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ತಿಳಿಸಿದರು. …










