Light
Dark

ಮಡಿಕೇರಿ

Homeಮಡಿಕೇರಿ

ಮಡಿಕೇರಿ: ಒಕ್ಕಲಿಗ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ದಲಿತ ಯುವತಿಯೊಬ್ಬಳು ಮೂರೇ ದಿನಕ್ಕೆ ಸಾವಿಗೀಡಾಗಿದ್ದಾಳೆ. ಪತಿ ಹಾಗೂ ಆತನ ಕುಟುಂಬದವರ ವಿರುದ್ಧ ಮೃತ ಪತ್ನಿಯ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಮೀಪದ ೭ನೇ ಹೊಸಕೋಟೆ …

ಮಡಿಕೇರಿ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ  ತಾಗಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತಪಟ್ಟವರು. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ …

ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ …

ಮಡಿಕೇರಿ: ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ. …

ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ  ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ‌ ನಡೆದಿದೆ. ಲೋಕೇಶ್‌ ಎಂಬ ವ್ಯಕ್ತಿಯೇ ನಿಧನರಾದವರು ಇವರು …

ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ …

ಮಡಿಕೇರಿ : ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡ್ಲಿಪೇಟೆಯ ಶಾಂತಪುರ ಗ್ರಾಮದ ಹೇವಾವತಿ ಹಿನ್ನೀರಿನ ಬಳಿ ನಡೆದಿದೆ. ಸ್ಥಳೀಯ ಕಾರ್ಮಿಕ ಕುಮಾರ (40) ಮೃತಪಟ್ಟವರು. ಭಾನುವಾರ ಬೆಳಿಗ್ಗೆ ಭತ್ತದ ಪೈರು ನಾಟಿ ಮಾಡಲು ಕುಮಾರ ಹಾಗೂ ದೊಡ್ಡಯ್ಯ ಎಂಬವರು …

ಮಡಿಕೇರಿ: ಪೊಲೀಸ್ ಪೇದೆಯೊಬ್ಬ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿ ನಗರದಲ್ಲಿ ಗುರುವಾರ ನಡೆದಿದೆ. ಸೋಮಶೇಖರ್ ಸಜ್ಜನ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಾಂತರ ಠಾಣಾ ಸಿಬ್ಬಂದಿ. ಮಡಿಕೇರಿ ತಾಲೂಕಿನ ವ್ಯಕ್ತಿಯೊಬ್ಬರು ವಾಹನದಲ್ಲಿ ಮಣ್ಣು ಸಾಗಿಸುತ್ತಿದ್ದನ್ನು ನೆಪವಾಗಿಸಿಕೊಂಡಿದ್ದ ಪೊಲೀಸ್ …

ಮಡಿಕೇರಿ: ಕೇರಳದಿಂದ ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ …

ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ. ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿದ್ದ ಕೆ.ರಾಮರಾಜನ್‌ರನ್ನು ಕೊಡಗು ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ …