ಮಡಿಕೇರಿ: ಅನಾರೋಗ್ಯದಿಂದ ನಿಧನರಾದ ಜಾರ್ಖಂಡ್‌ನ ರಾಂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ ಯೋಧ ಕೆ.ಕೆ. ಶಿಜು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅರೆಸೇನಾ ಪಡೆ ಯೋಧ ಕೆ.ಕೆ. ಶಿಜು (೪೮) ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಹೃದಯಾಘಾತದಿಂದ ರಾಂಚಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. …










