Light
Dark

ಮಳೆ

Homeಮಳೆ

ಬೆಂಗಳೂರು: ಹವಾಮಾನ ವಿಜ್ಞಾನಿ ಪ್ರಸಾದ್ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಒಣ ಹವೆ ಮುಂದುವರಿಯಲಿದ್ದು, 5 ನೇ ದಿನ ಅಂದರೆ ಡಿಸೆಂಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ …

ಬೆಂಗಳೂರು: ಮಹಾನಗರದಲ್ಲಿ ಮುಂದುವರಿದ ತುಂತುರು ಮಳೆ, ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ತುಂತುರು ಮಳೆಗೆ ಬೆಂಗಳೂರು ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ನಗರದ ರಸ್ತೆಗಳು ಜಲಾವೃತಗೊಂಡಿವೆ. ರಾಜ್ಯಾದ್ಯಂತ ಇನ್ನು 2 ದಿನಗಳ ಕಾಲ ಮಳೆಯಾಗಲಿದೆ. ಹೀಗಾಗಿ ಬೆಂಗಳೂರು …

ಚೆನ್ನೈ: ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ …

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ …

ಬೆಂಗಳೂರು :  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟಿ …

ಅಡಿಲೇಡ್: ಟಿ20 ವಿಶ್ವಕಪ್ನ ಪಂದ್ಯದಲ್ಲಿ ಬುಧವಾರ ಭಾರತ ತಂಡ ಬಾಂಗ್ಲಾವನ್ನು ಎದುರಿಸಲಿದ್ದು ಸೆಮಿ ಫೈನಲ್‌ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ಪ್ರಮುಖವಾಗಿದೆ. ಭಾರತ ಸ್ವಲ್ಪ ಮೈಮರೆತರೂ ಸೆಮಿಫೈನಲ್ ಹಾದಿ ಕಠಿಣಗೊಳ್ಳಲಿದೆ. ಬುಧವಾರ ಸಂಜೆ ಅಡಿಲೇಡ್ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಒಂದು …

ಮೈಸೂರು:  ನಗರದೆಲ್ಲೆಡೆ ಸಂಜೆ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣವಿತ್ತು. ರಾತ್ರಿ ದಿಢೀರ್‌ ಶುರುವಾದ ಮಳೆಯು ತಡರಾತ್ರಿವರೆಗೆ ಸುರಿಯಿತು. ಪ್ರತಿದಿನ ಸಂಜೆ ಬರುವ ಮಳೆಯಿಂದ ಬೀದಿಬದಿ ವ್ಯಾಪಾರಿಗಳು, ವ್ಯಾಪಾರವಿಲ್ಲದೇ ಕಂಗಾಲಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಮಾಡಿದ ಕೆಲಸವೆಲ್ಲಾ …

ಬೆಂಗಳೂರು- ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಆರ್ಭಟ ಜೋರಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿ ಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಕೆಲವೆಡೆ ಅಲ್ಲಲ್ಲಿ …

- ಚೈತ್ರಾ ಎನ್ ಭವಾನಿ, ಲೈಫ್ ಸ್ಟೈಲ್ ಜರ್ನಲಿಸ್ಟ್ ಮಾನ್ಸೂನ್ ಬಂತಂದ್ರೆ ಎಲ್ಲೆಲ್ಲೂ ಹಸಿ ಹಸಿಯಾದ ವಾತಾವರಣ. ಮಳೆಯ ಈ ಸೌಂದರ್ಯದೊಂದಿಗೆ ನಾವು ಧರಿಸುವ ಉಡುಗೆಯೂ ಹೊಂದಿಕೊಂಡರೇ ನಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ಬರುವುದರಲ್ಲಿ ಅನುಮಾನವೇ ಇಲ್ಲ. ಹಾಗಾದ್ರೆ ಮಳೆಗಾಲದಲ್ಲಿ ಯಾವೆಲ್ಲಾ …