ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಮಹಾಮಳೆಯ ಪರಿಣಾಮ ಜಿಲ್ಲೆಯ ಕಾಳಿಹುಂಡಿ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಸ್ಥಾನ ಇಂದು ಸಂಜೆ ಸಂಪೂರ್ಣ ಜಲಾವೃತವಾಗಿದೆ ರಸ್ತೆಗಳೆಲ್ಲಾ ಕೆರೆಗಳಂತಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಲಾಗದೇ ಪರದಾಡಿದ್ದಾರೆ. ಇನ್ನು ಮಳೆಯ ಅವಾಂತರದಿಂದ ರೋಸಿಹೋಗಿರೋ ಗ್ರಾಮಸ್ಥರು, ಹಳ್ಳಿಯಲ್ಲಿ ಸೂಕ್ತವಾದ ಚರಂಡಿ …