ಬೆಂಗಳೂರು-ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿ ಮುಂದೆ ಭಯೋತ್ಪಾದಕರನ್ನು ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ರಾಷ್ಟ್ರಪ್ರೇಮಿಗಳೆಂದು ಹೇಳಬಹುದು ಎಂಬ ಆತಂಕವನ್ನು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಕ್ತಪಡಿಸಿದ್ದಾರೆ.…