ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು …

