Mysore
22
broken clouds
Light
Dark

ಮಾದರಿ ಬೆಳೆಗಾರರು

Homeಮಾದರಿ ಬೆಳೆಗಾರರು

ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ …

ಮೈಸೂರು: ಭಜರಂಗಿ, ವೇದ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹಾಗೂ ರಾಜಕಾರಣಿ ವಿದ್ಯಾ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್‌ನನ್ನು ಪೊಲೀಸರು ಬುಧವಾರ(ಮೇ.೨೨) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಟಿ ವಿದ್ಯಾ ೨೦೧೮ ರಲ್ಲಿ ನಂದೀಶ್‌ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಆರಂಭದ …

ಸಂವಿಧಾನವು 1950ರ ಜನವರಿ 26ರಂದು ಭಾರತ ಗಣರಾಜ್ಯವು ತನಗೆ ತಾನೇ ನೀಡಿಕೊಂಡ ನ್ಯಾಯಸಂಹಿತೆ. ಬಾಬಾಸಾಹೇಬರು ರೂಪಿಸಿದ ಸಮಪಾಲು ಸಮಬಾಳುವೆಯ ಸಂಹಿತೆ. ಪ್ರಜೆಗಳು- ಪ್ರಭುತ್ವದ ನಡುವಣ ವ್ಯಾಪ್ತಿ ನಿರ್ಣಯದ ಕರಾರು. ಈ ಕರಾರನ್ನು ಶಿಥಿಲಗೊಳಿಸುವ ಅಧಿಕಾರ ಯಾರಿಗೂ ಇಲ್ಲ. ಆದರೆ ತನ್ನನ್ನು ತಾನು …

ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ. ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ …

ಚಿತ್ತಗಾಂಗ್: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದ್ದು ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ. ಇಲ್ಲಿನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನ ಭಾರತ 133.5 …

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ …

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ. ಅಡಿಲೇಡ್ ನಲ್ಲಿ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.50 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ …

ಗಂಟು ರೋಗದ ಬಗ್ಗೆ ಮನೇಕಾಗಾಂಧಿ ಸಂದೇಶದಿಂದ ಜನರಿಗೆ ಆತಂಕ, ಹಾಲು ರಸ್ತೆಗೆ ಚೆಲ್ಲುವ ವಿಡಿಯೋ ವೈರಲ್‌ ಆಂದೋಲನ ವಿಶೇಷ ಮೈಸೂರು: ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಜಾನುವಾರುಗಳಿಗೆ ಗಂಟು ರೋಗ ಕಾಣಿಸಿಕೊಂಡಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಹಲವು ಕ್ರಮಗಳನ್ನು …