ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯ; ಅಂಗಾಂಗ ದಾನ ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿ ಏಳು ಜನರ ಪ್ರಾಣ ಉಳಿಸಲಾಗಿದೆ.…