ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಅರಿಶಿಣ ಬೆಳೆಯನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ ಇದು ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಆದ್ದರಿಂದ ರೈತರಿಗೆ ಅನುಕೂಲವಾಗಲು ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಅವರು ಮುಖ್ಯಮಂತ್ರಿ …