ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಪಕ್ಷದಿಂದ ಸೂಚನೆ ಬಂದಿಲ್ಲ: ಶಾಸಕ ತನ್ವೀರ್‌ ಸೇಠ್

ಮೈಸೂರು: ನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದುವರಿಸುವ ಸಂಬಂಧ ಪಕ್ಷದಿಂದ ನನಗೆ ಯಾವುದೇ ಸೂಚನೆ ಬಂದಿಲ್ಲ. ನಾನು ಯಾವುದೇ ಪಕ್ಷದೊಂದಿಗೆ ಮಾತುಕತೆ ಆಡಿಲ್ಲ ಎಂದು ಶಾಸಕ

Read more

ಮೈಸೂರು ಮೇಯರ್ ಚುನಾವಣೆ ನಡೆಸುವ ‌ಭರವಸೆ ನೀಡಿದ ಭೈರತಿ ಬಸವರಾಜು

ಮೈಸೂರು: ನಗರಪಾಲಿಕೆ ಮೇಯರ್ ಚುನಾವಣೆ ನಡೆಸುವ ಕುರಿತು ಪರಿಶೀಲಿಸಿ ಕ್ರಮ‌ಕೈಗೊಳ್ಳುತ್ತೇನೆಂದು ನಗರಾಭಿವೃದ್ಧಿ ಸಚಿವ ಭೈರತಿ‌ ಬಸವರಾಜು ತಿಳಿಸಿದರು. ನಗರಪಾಲಿಕೆ‌ ಸದಸ್ಯರಾದ ಪ್ರೇಮಾ ಶಂಕರೇಗೌಡ, ಅಶ್ವಿನಿ ಅನಂತ್, ಶೋಭಾ

Read more

ಮೈಸೂರು ಮೇಯರ್‌ ಚುನಾವಣೆ ಸದ್ಯಕ್ಕಿಲ್ಲ: ಸಚಿವ ಎಸ್‌.ಟಿ.ಸೋಮಶೇಖರ್‌

ಮೈಸೂರು: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ಸದ್ಯಕ್ಕೆ ನಡೆಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಭೀತಿ

Read more

ಮೈಸೂರು ಮೇಯರ್‌ ಚುನಾವಣೆಗೆ ತಡೆ: ಪಾಲಿಕೆ ಕಾಂಗ್ರೆಸ್‌ ಸದಸ್ಯನಿಗೆ ಪಕ್ಷ ಶಿಸ್ತು ಉಲ್ಲಂಘನೆ ನೋಟಿಸ್

ಮೈಸೂರು: ಮಹಾನಗರ ಪಾಲಿಕೆ ಚುನಾವಣೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿರುವ ಆರೋಪದಡಿ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ಪ್ರದೀಪ್‌ ಚಂದ್ರ ಅವರಿಗೆ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವುದಕ್ಕೆ ಕಾರಣ ಕೇಳಿ

Read more

ನಾನು ರಾಜಕಾರಣಕ್ಕೆ ನಿನ್ನೆ, ಮೊನ್ನೆ ಬಂದವನಲ್ಲ: ತನ್ವೀರ್‌ ಸೇಠ್‌

ಮೈಸೂರು: ಪಾಲಿಕೆ ಮೇಯರ್‌ ಚುನಾವಣೆ ವಿಚಾರದಲ್ಲಿ ನೋಟಿಸ್‌ ಬಂದ್ರೆ ಉತ್ತರಿಸಲು ಸಿದ್ಧನಾಗಿದ್ದೇನೆ ಎಂದು ಶಾಸಕ ತನ್ವೀರ್‌ ಸೇಠ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕಾರಣಕ್ಕೆ ಬಂದದ್ದು

Read more

ಬಿಎಸ್‌ವೈ ಸಂಬಂಧಿ ಅನ್ನೋದೆ ಮೇಯರ್‌ ಸ್ಥಾನ ತಪ್ಪಲು ಕಾರಣವಾಗಿರಬಹುದು: ಮತ್ತೆ ಭಾವುಕರಾದ ಸುನಂದಾ

ಮೈಸೂರು: ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಮುಂದುವರಿದು ಬಿಜೆಪಿಗೆ ಮೇಯರ್ ಸ್ಥಾನ ಕೈತಪ್ಪಿದ ಹಿನ್ನೆಲೆ, ಬಿಜೆಪಿ ಮೇಯರ್ ಪರಾಜಿತ ಅಭ್ಯರ್ಥಿ ಸುನಂದಾ

Read more

ಪಾಲಿಕೆಯಲ್ಲಿ ಕಿಂಗ್‌ ಮೇಕರ್‌ ಸ್ಥಾನ ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ: ಎಚ್‌ಡಿಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಕಿಂಗ್‌ ಮೇಕರ್‌ ಸ್ಥಾನ ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಖಡಕ್‌ ಆಗಿ ಹೇಳಿದರು. ನಗರದಲ್ಲಿ

Read more

ಮೇಯರ್‌-ಉಪಮೇಯರ್‌ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೈಸೂರು: ಮಹಾನಗರಪಾಲಿಕೆಯ ಮೇಯರ್‌-ಉಪಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮೇಯರ್‌ ಸ್ಥಾನಕ್ಕೆ ಶಾಂತಕುಮಾರಿ, ಉಪಮೇಯರ್‌ ಸ್ಥಾನಕ್ಕೆ ಅನ್ವರ್ ಬೇಗ್ ಅವರು ನಾಮಪತ್ರ ಸಲ್ಲಿಸಿದರು. ಆಡಳಿತ ಪಕ್ಷದ ನಾಯಕ ಅಯೂಬ್ ಖಾನ್

Read more

ಮೇಯರ್‌ ಚುನಾವಣೆಗೆ ಟ್ವಿಸ್ಟ್‌… ಎಚ್‌ಡಿಕೆ ಭೇಟಿಗೆ ರೆಸಾರ್ಟ್‌ನಲ್ಲಿ ಪಕ್ಷೇತರ ಸದಸ್ಯರು ಪ್ರತ್ಯಕ್ಷ!

ಮೈಸೂರು: ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಗೆ ತಿರುವು ಸಿಕ್ಕಿದೆ. ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಪಕ್ಷೇತರ ಸದಸ್ಯರು ರೆಸಾರ್ಟ್‌ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಪಕ್ಷೇತರ ಸದಸ್ಯ ಸಮೀವುಲ್ಲಾ, ಕೆ.ವಿ.ಶ್ರೀಧರ್ ಭೇಟಿ ನೀಡಿದ್ದಾರೆ.

Read more

ಮೇಯರ್‌ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭವಾಗಿದ್ದರೂ ಪಾಯಿಕೆಯತ್ತ ಸುಳಿಯದ ಅಭ್ಯರ್ಥಿಗಳು

ಮೈಸೂರು: ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಮುಕ್ಕಾಲು ಗಂಟೆಯಾದರೂ ಪಾಲಿಕೆಯತ್ತ ಅಭ್ಯರ್ಥಿಗಳು, ಸದಸ್ಯರು ಬಂದಿಲ್ಲ. ಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ನಾಮಪತ್ರ

Read more
× Chat with us