Mysore
22
overcast clouds

Social Media

ಮಂಗಳವಾರ, 09 ಜೂನ್ 2026
Light
Dark

ಮೇಯರ್‌ ಶಿವಕುಮಾರ್‌

Homeಮೇಯರ್‌ ಶಿವಕುಮಾರ್‌

ಮೈಸೂರು: ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೇಯರ್ ಶಿವಕುಮಾರ್ ತಿಳಿಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ …

ಮೈಸೂರು : ನಗರದ ಗಾಂಧಿ ನಗರ ಸೇರಿದಂತೆ ವಾರ್ಡ್ ನಂ.28 ಹಾಗೂ 29 ರಲ್ಲಿನ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದರು. ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಶಿವಕುಮಾರ್ ಸೂಚಿಸಿದರು. …

ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ …

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್‌ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.‌ ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್‌ಗೆ ತರಬೇತಿಯ …

Stay Connected​
error: Content is protected !!