Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಐಪಿಎಲ್‌ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ …

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ …

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ ಸಭಾಭವನದಲ್ಲಿ ಡಿ.16 ರಂದು ಬೆಳಿಗ್ಗೆ 11ಗಂಟೆಗೆ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ …

accident (1)

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ ಸೋಸಲೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ವೀರಪ್ಪ ಓಡೆಯರಹುಂಡಿ ಗ್ರಾಮದ ಶ್ರೀಕಂಠಸ್ವಾಮಿ ಎಂಬುವರ ಪುತ್ರ ಸಿದ್ಧಲಿಂಗಸ್ವಾಮಿ(26) …

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು ಸಹಸ್ರ ಸಹಸ್ರಾರು ಸಾರ್ವಜನಿಕರ ಗಮನ ಸೆಳೆಯಿತಲ್ಲದೆ, ಶಾಂತಿಯುತವಾಗಿ ಅತ್ಯಂತ ವೈಭವದಿಂದ ಜರುಗಿತು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮೊದಲಿಗೆ …

yaduveer

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಮೈಸೂರು ಯುನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ …

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ ಫೇವರಿಟ್ ಎನ್ನಿಸಿಕೊಂಡಿರುವ ‘ಮಾಗಿ ಸಂಭ್ರಮ’ ಶುರುವಾಯಿತು. ಸಹಜ ಸಮೃದ್ಧ ಹಾಗೂ ಸಹಜ ಸೀಡ್ಸ್ ಆಯೋಜಿಸಿರುವ ಎರಡು ದಿನಗಳ ಮಾಗಿ ಮೇಳಕ್ಕೆ …

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ ಇಳಿಕೆಯಾಗಿರುತ್ತದೆ. MAM ಮಕ್ಕಳ ಪ್ರಮಾಣ 15.6% ಇದ್ದು ಪ್ರಸ್ತುತ 1.05% ಗೆ ಇಳಿಕೆಯಾಗಿದ್ದು SAM ಮತ್ತು MAM ಮಕ್ಕಳ ಪ್ರಮಾಣ …

Stay Connected​
error: Content is protected !!