ಸವಾಲು ಹಾಕಿದ ಪ್ರತಾಪಸಿಂಹನಿಗೆ ಲೆಕ್ಕ ಕೊಟ್ಟ ಡಿಸಿ ರೋಹಿಣಿ ಸಿಂಧೂರಿ!

ಮೈಸೂರು: ಕೋವಿಡ್‌ ನಿರ್ವಹಣೆಗೆ ಬಳಸಿರುವ ಹಣದ ಲೆಕ್ಕವನ್ನು ನೀಡುವಂತೆ ಸಂಸದ ಪ್ರತಾಪಸಿಂಹ ಹಾಕಿದ ಸವಾಲನ್ನು ಸ್ವೀಕರಿಸಿದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಲೆಕ್ಕದ ವಿವರವನ್ನು ಬಹಿರಂಗಪಡಿಸಿದ್ದಾರೆ.

Read more

ಬೊಕ್ಕಸ ಬರಿದಾಗಿರುವಾಗ ಸ್ವಿಮ್ಮಿಂಗ್‌ ಪೂಲ್‌ ಕಟ್ಟಿಸುವವರಿಂದ ನಾವು ಪಾಠ ಕಲಿಯಬೇಕಿಲ್ಲ: ಪ್ರತಾಪಸಿಂಹ

ಮೈಸೂರು: ವೈಯಕ್ತಿಕ ಮೋಜಿಗಾಗಿ ಸ್ವಿಮ್ಮಿಂಗ್‌ ಪೂಲ್‌ ಕಟ್ಟಿಸಿಕೊಳ್ಳುವವರಿಂದ ಜನಪ್ರತಿನಿಧಿಗಳು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪಸಿಂಹ ಗರಂ ಆಗಿದ್ದಾರೆ. ನಗರದಲ್ಲಿ

Read more

ನಿನಗೆ ತಾಕತ್ತಿದ್ದರೆ ಡಿಸಿ ವರ್ಗಾವಣೆ ಮಾಡಿಸು: ಪ್ರತಾಪ್‌ ಸಿಂಹ ವಿರುದ್ಧ ಜಿಟಿಡಿ ಗುಡುಗು

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಶಾಸಕ ಜಿ.ಟಿ. ದೇವೇಗೌಡ ಅವರು ಹರಿಹಾಯ್ದಿದ್ದಾರೆ. ನಿನಗೆ ತಾಕತ್ತಿದ್ದರೆ ಡಿಸಿಯನ್ನ

Read more

ಕೊರೊನಾ ಸೋಂಕು ನಿಯಂತ್ರಣಕ್ಕೆ ಮನೆ-ಮನೆ ಸೀಲ್‌ಡೌನ್?

ಮೈಸೂರು: ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು, ಬೆಳಗಾವಿ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ

Read more

ಮೈಸೂರಿನಲ್ಲಿ 21 ಮಂದಿಗೆ ಬ್ಲ್ಯಾಕ್‌ ಫಂಗಸ್‌, ಗುಣಮುಖರಾಗಲು 3 ವಾರ ಬೇಕು: ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನಲ್ಲಿ 21 ಮಂದಿಗೆ ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್)‌ ರೋಗ ಇರುವುದು ದೃಢಪಟ್ಟಿದೆ. ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

Read more

ಕೋವಿಡ್ ನಿರ್ವಹಣೆ: ಪಟ್ಟಿಯಲ್ಲಿ ಡಿಸಿ ಹೆಸರೇ ಇಲ್ಲ!

ಮೈಸೂರು: ಕೊರೊನಾ ಎರಡನೇ ಅಲೆಯ ನಂತರ ಬರಲಿದೆ ಎನ್ನಲಾದ ಸಂಭವನೀಯ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ಜತೆಗೆ ಮುಂಜಾಗ್ರತವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಭಾನುವಾರ ಜಿಲ್ಲಾ ಉಸ್ತುವಾರಿ

Read more

ಆಕ್ಸಿಜನ್‌ ವಿಷಯದಲ್ಲಿ ವಕಾಲತ್ತು ವಹಿಸಿದ್ದ ಪ್ರತಾಪ್‌ ಸಿಂಹ ಡಿಸಿ ವಿರುದ್ಧ ತಿರುಗಿಬಿದ್ದಿದ್ದೇಕೆ?

ಮೈಸೂರು: ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಪ್ರತಿದಿನ ಕಚೇರಿಯಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್ ಮಾಡಿದರೆ ಸಾಲದು. ಜಿಲ್ಲಾ ಆರೋಗ್ಯಾಧಿಕಾರಿ, ಜಿಪಂ

Read more

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬಕ್ಕೆ ಕೋವಿಡ್‌ ದೃಢ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ. ರೋಹಿಣಿ ಸಿಂಧೂರಿ ಅವರ ಪರೀಕ್ಷೆ ವರದಿ ನೆಗೆಟಿವ್‌ ಬಂದಿದ್ದು, ಮುಂಜಾಗ್ರತೆ ಕ್ರಮಗಳನ್ನು ವಹಿಸಿದ್ದಾರೆ.

Read more

ಚಾಮರಾಜನಗರ ಆಮ್ಲಜನಕ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್‌ ಚಿಟ್

ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ದುರಂತಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್‌ ಚಿಟ್‌ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖಾ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ

Read more

ಕೋವಿಡ್‌ ಮಿತ್ರ ಕೇಂದ್ರಗಳನ್ನು ಪರಿಶೀಲಿಸಿದ ಮೈಸೂರು ಡಿಸಿ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ತೆರೆಯಲಾಗಿರುವ ʻಕೋವಿಡ್‌ ಮಿತ್ರʼ ಕೇಂದ್ರಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಪರಿಶೀಲಿಸಿದರು. ನಗರದಲ್ಲಿ 3 ಹಾಗೂ ಗ್ರಾಮೀಣ

Read more
× Chat with us