ಮೈಸೂರು ನಗರಪಾಲಿಕೆ 36ನೇ ವಾರ್ಡ್‌ ಉಪ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು

ಮೈಸೂರು: ನಗರಪಾಲಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ 36ನೇ ವಾರ್ಡ್‌ನ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ನ ರಜನಿ ಅಣ್ಣಯ್ಯ ಗೆಲುವಿನ ನಗೆಬೀರಿದ್ದಾರೆ. ರಜನಿ ಅವರು 1,997

Read more

ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಪಕ್ಷದಿಂದ ಸೂಚನೆ ಬಂದಿಲ್ಲ: ಶಾಸಕ ತನ್ವೀರ್‌ ಸೇಠ್

ಮೈಸೂರು: ನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದುವರಿಸುವ ಸಂಬಂಧ ಪಕ್ಷದಿಂದ ನನಗೆ ಯಾವುದೇ ಸೂಚನೆ ಬಂದಿಲ್ಲ. ನಾನು ಯಾವುದೇ ಪಕ್ಷದೊಂದಿಗೆ ಮಾತುಕತೆ ಆಡಿಲ್ಲ ಎಂದು ಶಾಸಕ

Read more

ಮೈಸೂರು ನಗರಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್‌ ರೆಡ್ಡಿ ಅಧಿಕಾರ ಸ್ವೀಕಾರ

ಮೈಸೂರು: ಮಹಾನಗರ ಪಾಲಿಕೆ ಆಯುಕ್ತರಾಗಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರು ಭಾನುವಾರ ಅಧಿಕಾರ ಸ್ವೀಕರಿಸಿದರು. ಶಿಲ್ಪಾ ನಾಗ್‌ ಅವರು ಲಕ್ಷ್ಮೀಕಾಂತ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರು

Read more

ಮೈಸೂರು ಪಾಲಿಕೆ ಬಜೆಟ್‌: ಕೋವಿಡ್‌ ಆರೋಗ್ಯ ಯೋಜನೆಗಳಿಗೆ ಒತ್ತು

ಮೈಸೂರು: ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಲ್ಲೆಯ ನಾಗರಿಕರಿಗೆ ಹಾಗೂ ಪಾಲಿಕೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೆರವಾಗಲು ಮೈಸೂರು ನಗರ ಪಾಲಿಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. 2021-22ನೇ ಸಾಲಿನ ಆಯವ್ಯಯವನ್ನು

Read more

ಮೇಯರ್‌ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭವಾಗಿದ್ದರೂ ಪಾಯಿಕೆಯತ್ತ ಸುಳಿಯದ ಅಭ್ಯರ್ಥಿಗಳು

ಮೈಸೂರು: ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಮುಕ್ಕಾಲು ಗಂಟೆಯಾದರೂ ಪಾಲಿಕೆಯತ್ತ ಅಭ್ಯರ್ಥಿಗಳು, ಸದಸ್ಯರು ಬಂದಿಲ್ಲ. ಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ನಾಮಪತ್ರ

Read more

ಮೇಯರ್‌ ಚುನಾವಣೆ: ಜೆಡಿಎಸ್‌ನೊಂದಿಗೆ ಮೈತ್ರಿಗೆ ಕಾಂಗ್ರೆಸ್‌, ಬಿಜೆಪಿ ಅಂತಿಮ ಕಸರತ್ತು

ಮೈಸೂರು: ಮೈಸೂರು ಮಹಾನಗರಪಾಲಿಕೆ ಮೇಯರ್‌-ಉಪಮೇಯರ್‌ ಸ್ಥಾನಗಳ ಚುನಾವಣೆ ಇಂದು (ಬುಧವಾರ) ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಜೆಡಿಎಸ್‌ನೊಂದಿಗೆ ಮೈತ್ರಿಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಅಂತಿಮ ಕಸರತ್ತು ನಡೆಸುತ್ತಿವೆ.

Read more

ಇಂದು ಮೇಯರ್‌-ಉಪಮೇಯರ್‌ ಚುನಾವಣೆ

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮೇಯರ್‌-ಉಪಮೇಯರ್‌, ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಸ್ಥಾನಗಳಿಗೆ ಫೆ.24 ರಂದು ಮಧ್ಯಾಹ್ನ 12ಕ್ಕೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇಯರ್‌ ಸ್ಥಾನಗಳ

Read more

ಮೇಯರ್‌ ಚುನಾವಣೆ: ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಮೈತ್ರಿ ಮುಂದುವರಿಕೆಗೆ ಗ್ರೀನ್‌ ಸಿಗ್ನಲ್

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮೇಯರ್‌-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮುಂದುವರಿಸಿ, ಅಧಿಕಾರ ಹಂಚಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದ್ದು, ಮೈತ್ರಿ ಕುರಿತ ಸಂಪೂರ್ಣ ಜವಾಬ್ದಾರಿಯನ್ನು ಶಾಸಕ ತನ್ವೀರ್‌ಸೇಠ್ ಹೆಗಲಿಗೆ ವಹಿಸಲಾಗಿದೆ.

Read more

ಪಾಲಿಕೆ ಮೇಯರ್‌ ಚುನಾವಣೆ: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಜೆಡಿಎಸ್‌ ತಾನಾಗಿ ಮೈತ್ರಿ ಮಾಡಿಕೊಂಡರೆ ನನ್ನ ವಿರೋಧ ಇಲ್ಲ. ಹಳೆಯ ಒಪ್ಪಂದದಂತೆ ನಮಗೆ ಮೇಯರ್‌ ಸ್ಥಾನವನ್ನು ಅವರು ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Read more

ಪಾಲಿಕೆ ಮೈತ್ರಿ: ಕಿಂಗ್‌ ಮೇಕರ್‌ ಜೆಡಿಎಸ್‌ ಚಿತ್ತ ಯಾರತ್ತ?

ಮೈಸೂರು: ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಸ್ಥಾನಗಳ ಚುನಾವಣೆಯಲ್ಲಿ ಮೈತ್ರಿ ಸಾಧಿಸುವ ನಿಟ್ಟಿನಲ್ಲಿ ಕಿಂಗ್‌ ಮೇಕರ್‌ ಆಗಿರುವ ಜೆಡಿಎಸ್‌ ಚಿತ್ತ ಯಾರ ಕಡೆಗಿದೆ ಎಂಬುದು ಕುತೂಹಲ ಮೂಡಿಸಿದೆ.

Read more
× Chat with us