ಕೆ-ಸೆಟ್‌ನಲ್ಲಿ ಅಕ್ರಮದ ವಾಸನೆ: ಮೈಸೂರು ವಿವಿ ಕುಲಪತಿಗೆ ಸಂಸದರ ಪತ್ರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ನಡೆಸಿದ 2021ನೇ ಸಾಲಿನ ಕೆ-ಸೆಟ್ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗಿರುವುದು ಸಾಕ್ಷಿ ಸಮೇತ ನನ್ನ ಗಮನಕ್ಕೆ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು

Read more

ʻಆಂದೋಲನʼ ಫೋನ್‌ ಇನ್‌| ಜು.15ರ ನಂತರ ಕಾಲೇಜುಗಳು ಪುನರಾರಂಭ- ಪ್ರೊ. ಜಿ.ಹೇಮಂತ್‌ಕುಮಾರ್

ಮೈಸೂರು: ಕೊರೊನಾ ಎರಡನೇ ಅಲೆ ತಗ್ಗಿದ್ದು, ಶಾಲಾ, ಕಾಲೇಜುಗಳು ಆರಂಭವಾಗುತ್ತಿವೆ. ಭವಿಷ್ಯದ ಕನಸುಗಳೊಂದಿಗೆ ಹೆಜ್ಜೆ ಇಡುತ್ತಿರುವ ಪದವಿ ಆಕ್ಷಾಂಕ್ಷಿಗಳಲ್ಲಿ ಸಾಮಾನ್ಯವಾಗಿ ಈ ಸಂದರ್ಭದಲ್ಲಿ ಉಂಟಾಗಿರುವ ಗೊಂದಲಗಳಿಗೆ ಮೈಸೂರು

Read more

ಚಾಮರಾಜನಗರದಲ್ಲಿ ಹೊಸ ವಿಶ್ವವಿದ್ಯಾಲಯ: ಶಿಕ್ಷಣ ತಜ್ಞರ ಸಮಿತಿ ರಚನೆ

ಮೈಸೂರು: ಚಾಮರಾಜನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವನ್ನು ಮುಖ್ಯ ಆವರಣವಾಗಿಸಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧ ಪರಿಶೀಲನೆ ನಡೆಸಿ ವರದಿ ನೀಡಲು ಮೈಸೂರು ವಿವಿ ಕುಲಪತಿ

Read more

ಫ್ರಾನ್ಸ್‌ನ ಸಂಸ್ಥೆಯ ಸಹಯೋಗ: ಮೈಸೂರು ವಿವಿಯಲ್ಲಿ ಕೋಡಿಂಗ್, ಇನ್‌ಕ್ಯುಬೇಷನ್ ಸೆಂಟರ್

ಮೈಸೂರು: ರಾಜ್ಯ ಸರ್ಕಾರದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋಡಿಂಗ್ ಅಕಾಡೆಮಿ ಹಾಗೂ ಇನ್‌ಕ್ಯುಬೇಷನ್ ಸೆಂಟರ್ ಆರಂಭವಾಗಲಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ಇಂತಹ ಕೇಂದ್ರ ಆರಂಭವಾಗುತ್ತಿರುವುದು ಸಂತಸದ

Read more

ಮೈಸೂರು ವಿ.ವಿ. ಸಿಬ್ಬಂದಿಗೆ ನಾಳೆ ಉಚಿತ ಕೋವಿಡ್‌ ಲಸಿಕೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ವಿವಿಯ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್‌ ಲಸಿಕೆ ಹಾಕಲಾಗುವುದು. ನಾಳೆ (ಸೋಮವಾರ) ಬೆಳಿಗ್ಗೆ

Read more

ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ: ಜೂ. 22ರಂದು ವಿಚಾರಣೆ

ಮೈಸೂರು: ಉತ್ತರ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಯಾವುದೇ ಸಿಬ್ಬಂದಿ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರು ಸ್ಪಷ್ಟನೆ ನೀಡಿದ್ದು,

Read more

ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ: ಸಿಸಿಬಿ ಹೆಗಲಿಗೆ ಪ್ರಕರಣ

ಮೈಸೂರು: ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಡೀ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಈ ಮಧ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಾಲ್ವರ ವಿರುದ್ಧ

Read more

ಮೈಸೂರು ವಿವಿ ಪರೀಕ್ಷೆಯಲ್ಲಿ ಅಕ್ರಮ: ಅವರದ್ದೇ ಠಾಣೆಯಲ್ಲೇ ಇನ್‌ಸ್ಪೆಕ್ಟರ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌!

ಮೈಸೂರು: ಪರೀಕ್ಷೆ ಅಕ್ರಮ ಆರೋಪದಡಿ ಮಂಡಿ ಠಾಣೆ ಇನ್‌ಸ್ಪೆಕ್ಟರ್‌ ನಾರಾಯಣಸ್ವಾಮಿ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇನ್‌ಸ್ಪೆಕ್ಟರ್‌ ವಿರುದ್ಧ ಅವರು ಕರ್ತವ್ಯ ನಿರ್ವಹಿಸುವ ಠಾಣೆಯಲ್ಲಿ

Read more

ಕೋವಿಡ್ ಹಿನ್ನೆಲೆಯಲ್ಲಿ ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕೋವಿಡ್‌ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿದ್ದ ಬಿ.ಆರ್ಕ್‌, ಬಿಪಿಎಡ್‌ ಹಾಗೂ ಎಲ್ಲ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿ ಮೈಸೂರು ವಿ.ವಿ. ಪ್ರಕಟಣೆ ಹೊರಡಿಸಿದೆ. ಕೋವಿಡ್‌ ಸೋಂಕು ಪ್ರಕರಣಗಳು

Read more

ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಸೆಲ್ವಿ ದಾಸ್‌ ನಿಧನ

ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಸೆಲ್ವಿ ದಾಸ್‌ ಸೋಮವಾರ ಬೆಳಿಗ್ಗೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌ಗೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

Read more
× Chat with us