ಅಂಗಾಗ ದಾನ ಮಾಡಿ 5 ಜನರ ಬಾಳಿಗೆ ಬೆಳಕಾಗಿ ಸಾವಿನಲ್ಲೂ ಸಾರ್ಥಕತೆ ಮರೆದ ನಾಗಮ್ಮ

ಮೈಸೂರು: ಮಳವಳ್ಳಿಯ ನಾಗಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬ್ರೈನ್ ಟ್ಯೂಮರ್ ಆಗಿದ್ದ ನಾಗಮ್ಮ ತಮ್ಮ ಅಂಗಾಂಗ ದಾನದ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಪತಿ, ಮಕ್ಕಳ

Read more

ಮೈಸೂರಿನಲ್ಲಿ 4 ವರ್ಷದ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ!

ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ

Read more

ನಿಯಮ ಉಲ್ಲಂಘಿಸಿದವರ ವಿರುದ್ಧ ಚಾಟಿ ಬೀಸಿದ ಪೊಲೀಸರು; ಒಂದೇ ದಿನ 461 ಪ್ರಕರಣ!

ಮೈಸೂರು: ವೀಕೆಂಡ್ ಕರ್ಫ್ಯೂ ನಿಯಮಗಳ ಉಲ್ಲಂಘನೆ ಮಾಡಿರುವವರ ವಿರುದ್ದ ಮೈಸೂರು ನಗರ ಪೊಲೀಸರು ಚಾಟಿ ಬೀಸಿದ್ದು, ಶನಿವಾರ ನಗರದ ವಿವಿಧ ಕಡೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅನಾವಶ್ಯಕವಾಗಿ ಸಂಚರಿಸುತ್ತಿದ್ದ

Read more

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಪುತ್ರನಿಗೆ ಬ್ಲಾಕ್‌ಮೇಲ್‌; ಕಾರಣ ಕೇಳಿದ್ರೆ ಶಾಕ್‌!

ಬೆಂಗಳೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ

Read more

ಚೆಸ್ಕಾಂ ಅಧಿಕಾರಿ ವಿರುದ್ಧ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಗರಂ!

ಮೈಸೂರು: ಚೆಸ್ಕಾಂ ಅಧಿಕಾರಿ ವಿರುದ್ಧ ಶಾಸಕ ಡಾ.ಯತೀಂದ್ರ ಗರಂ ಆಗಿದ್ದಾರೆ. ಬಾಯಿ ಮುಚ್ಚಿಕೊಳ್ಳಿ, ಅಧಿಕ ಪ್ರಸಂಗ ಮಾಡಬೇಡ. ಏನ್ ರೀ ನಿಮ್ಮ ಹೆಸರು ಎಂದು ಏರು ಧ್ವನಿಯಲ್ಲಿ

Read more

ಕೋವಿಡ್ ವರದಿಯನ್ನು ಎಡಿಟ್ ಮಾಡಿಕೊಂಡು ಹೊರ ರಾಜ್ಯದಿಂದ ಬಂದ ವ್ಯಕ್ತಿ; ಸಿಕ್ಕಿಬಿದ್ದಿದ್ದು ಹೇಗೆ?

ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕಠಿಣ ನಿಯಮಗಳನ್ನ ಜಾರಿಗೆ ತಂದಿದ್ದು, ಹೊರ ರಾಜ್ಯದಿಂದ ಬರುವವರು ಆರ್​ಟಿಪಿಸಿಆರ್ ಟೆಸ್ಟ್ ವರದಿಯನ್ನು ಕಡ್ಡಾಯವಾಗಿ

Read more

ಮೈಸೂರು: ರೇಣುಕಾ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನ ಕೂಡಿಹಾಕಿ ಟ್ರಸ್ಟಿಗಳ ಗಲಾಟೆ!

ಮೈಸೂರು: ವಿದ್ಯಾರ್ಥಿಗಳನ್ನ ಕೂಡಿಹಾಕಿ ಟ್ರಸ್ಟಿಗಳು ಗಲಾಟೆ ಮಾಡಿರುವ ಘಟನೆ ಮೈಸೂರಿನ ವಿಜಯನಗರದ ರೇಣುಕಾ ಪಿಯು ಕಾಲೇಜಿನಲ್ಲಿ ನಡೆದಿದೆ. ಆಕೃತಿ ಎಜುಕೇಶನ್ ಟ್ರಸ್ಟ್ ಹೆಸರಿನಲ್ಲಿ 5 ಜನ ಟ್ರಸ್ಟಿಗಳು

Read more

ಬಿಜೆಪಿಯವರು ದೊಡ್ಡ ಮನುಷ್ಯರ ರೀತಿ ಮಾತನಾಡುತ್ತಾರೆ; ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮೈಸೂರು: ಇಂದು (ಜ.3) ಜಿಲ್ಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಕಷ್ಟದ ಪರಿಸ್ಥಿತಿಯಲ್ಲಿ

Read more

ಮೇಕೆದಾಟು ಪಾದಯಾತ್ರೆ: ಜ.3 ರಂದು ಮೈಸೂರಿನಲ್ಲಿ ಪೂರ್ವಭಾವಿ ಸಭೆ- ಶಾಸಕ ಯತೀಂದ್ರ ಸಿದ್ಧರಾಮಯ್ಯ ಮಾಹಿತಿ

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ನಡುವೆ ಜನವರಿ 3 ರಂದು ಮೈಸೂರಿನಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ

Read more

ಮೈಸೂರಿನ ಮಾತೃಮಂಡಳಿ ವೃತ್ತ ನೆಲಸಮ

ಮೈಸೂರು: ಎರಡು ಬಣಗಳ ನಡುವೆ ಕಚ್ಚಾಟ ಹಿನ್ನೆಲೆ, ಮೈಸೂರಿನ ಮಾತೃಮಂಡಳಿ ವೃತ್ತವನ್ನ ನೆಲಸಮ ಮಾಡಲಾಗಿದೆ. ಮಾತೃಮಂಡಳಿ ವೃತ್ತವನ್ನ ಡಾ.ಬಿ.ಆರ್ ಅಂಬೇಡ್ಕರ್  ಹಾಗೂ ಕುವೆಂಪು ಅವರ ವೃತ್ತ ಎಂದು

Read more
× Chat with us