ಮೈಸೂರು

ಪೌರ ಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಿಸಿದ ಸಚಿವ ಮಹದೇವಪ್ಪ

ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ…

7 months ago

ಮೈಸೂರಲ್ಲಿ ಜೈಲರ್-‌2 ಶೂಟಿಂಗ್‌ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು…

7 months ago

ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತ : ಡಾ.ಸೀತಾಲಕ್ಷ್ಮಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಂಡ್ಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು. ನಗರದ ಜಿಎಸ್‌ಎಸ್‌ಎಸ್…

7 months ago

ನಿಗಧಿತ ಸಮಯದಲ್ಲಿ ಪ್ರಗತಿಯನ್ನು ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

ಮೈಸೂರು : ತಿ.ನರಸೀಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ…

7 months ago

ಕಿರುಕುಳ ನೀಡಿದ ಮೈಕ್ರೋ ಫೈನಾನ್ಸ್‌ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಲೋನ್‌ ಕಟ್ಟಲು ತಡವಾಗಿದ್ದಕ್ಕೆ ಸಾಲ ಪಡೆದಿದ್ದ ದಂಪತಿಯ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ…

7 months ago

ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್‌ ಗೀತಾ-2 ಚಿತ್ರ ವೀಕ್ಷಿಸಿದ ಶಿವರಾಜ್‌ ಕುಮಾರ್‌

ಮೈಸೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು. ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ಪತ್ನಿ…

7 months ago

ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಾಟ: ಸಿಎಂ ಸಿದ್ದರಾಮಯ್ಯ ಆದೇಶಕ್ಕೂ ಡೋಂಟ್‌ ಕೇರ್‌

ಮೈಸೂರು: ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾಲ ಮರುಪಾವತಿ ವೇಳೆ ಚಿತ್ರಹಿಂಸೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ, ಡೋಂಟ್‌ಕೇರ್‌ ಎನ್ನದ ಫೈನಾನ್ಸ್‌ಗಳು ನಾಗರಿಕ ಸಮಾಜ ತಲೆ…

7 months ago

ಕಪಿಲಾ ನದಿ ಪ್ರವಾಹಕ್ಕೆ ಮುಳುಗಿದ ಗದ್ದೆಗಳು: ಸೂಕ್ತ ಪರಿಹಾರಕ್ಕಾಗಿ ರೈತರ ಆಗ್ರಹ

ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು,…

7 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ…

7 months ago

ಓದುಗರ ಪತ್ರ: ಯಡಹಳ್ಳಿಯಲ್ಲಿ ಚಿರತೆ ಹಾವಳಿ ನಿಯಂತ್ರಿಸಿ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ…

7 months ago