ಮೈಸೂರು

17 ಕೆ.ಜಿ ಗಾಂಜಾ ಬೆಳೆ ವಶ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು…

11 months ago

ಮೈಸೂರು | ಮಳೆ ಅವಾಂತರ: ಬಸ್ ನಿಲ್ದಾಣದ ಮುಂಭಾಗದಲ್ಲೇ ಗುಂಡಿಬಿದ್ದ ರಸ್ತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ…

11 months ago

ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ…

11 months ago

ಮೂವರು ಹೆಂಡತಿಯರು ; 2ನೇ ಹೆಂಡತಿಯನ್ನು ಮನೆಯಿಂದ ಹೊರಹಾಕಿದ ಗಂಡ : ದೂರು ದಾಖಲು

ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.…

11 months ago

ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಪೋಸ್ಟರ್‌ ಬಿಡುಗಡೆ

ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು. ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ…

11 months ago

ಮೈಸೂರು| ಯೋಗ ದಿನಾಚರಣೆ ಪ್ರಯುಕ್ತ ಅರಮನೆ ಆವರಣದಲ್ಲಿ ಪೂರ್ವಭಾವಿ ತಾಲೀಮು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ…

12 months ago

ಮೈಸೂರು| ಮಾರುಕಟ್ಟೆಗೆ ಲಗ್ಗೆ ಇಟ್ಟ ಕಪ್ಪು ಸುಂದರಿ

ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಹೌದು, ನಗರದಲ್ಲಿ ಕಳೆದ…

12 months ago

ಯುವಜನರು ತಾವೇ ನಿಜವಾದ ಹಿರೋ-ಹಿರೋಯಿನ್‌ ಆಗಬೇಕು : ಕೆ.ಎ ದಯಾನಂದ

ಮೈಸೂರು : ಯುವ ಜನರು ಮೊಬೈಲ್‌ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ.…

12 months ago

ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ,ಮಗಳ ಶವ ಪತ್ತೆ ; ವರದಕ್ಷಿಣೆ ಕಿರುಕುಳ ಆರೋಪ

ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ…

12 months ago

ಮೈಸೂರು ಮುಡಾ ಹಗರಣ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ. ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ…

12 months ago