ಮೈಸೂರು

ಕಾಲ್ತುಳಿತ ದುರಂತ ಪ್ರಕರಣ: ಪ್ರಚಾರ ಗೀಳಿನಿಂದಲೇ ಘಟನೆ ಸಂಭವಿಸಿದೆ ಎಂದ ಬಿಜೆಪಿ ನಾಯಕರು

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ. ಈ…

7 months ago

Stampede incident: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ…

7 months ago

ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ…

7 months ago

ರಾಜ್ಯ ಸರ್ಕಾರದಿಂದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಮಾಡುವ ತಂತ್ರ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಸರ್ಕಾರದ ಬೇಜವಾಬ್ದಾರಿತನದಿಂದಲೇ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು…

7 months ago

ಓದುಗರ ಪತ್ರ: ಕಪ್ಪು…ತಪ್ಪು!

ಕಪ್ಪು...ತಪ್ಪು! ಅಂತೂ ಇಂತೂ ಸಿಕ್ಕೇಬಿಟ್ಟಿತು ಆರ್ಸಿಬಿಗೆ ಅಭಿಮಾನಿಗಳ ಕನಸಿನ ಕಪ್ಪು! ಬೆಂಗಳೂರಿನ ಸಂಭ್ರಮಾಚರಣೆಯಲ್ಲಿ ಹತ್ತಾರು ಮಂದಿ ಸಾವು ತಂದುಕೊಂಡದ್ದು ಮಾತ್ರ ಯಾರೂ ಕ್ಷಮಿಸಲಾಗದ ತಪ್ಪು! ಮ.ಗು.ಬಸವಣ್ಣ, ಮೈಸೂರು

7 months ago

ಮೈಸೂರು | 500ಕ್ಕೂ ಹೆಚ್ಚು ಔಷಧಿ ಸಸ್ಯ ವಿತರಣೆ

ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ…

7 months ago

ಮೈಸೂರು | ಸಿ.ಎಫ್‌.ಟಿ.ಆರ್‌.ಐನಲ್ಲಿ ಗಮನಸೆಳೆದ ವಸ್ತುಪ್ರದರ್ಶನ

ಮೈಸೂರು: ಇಕೋ ಫ್ಯಾಕ್ಟರಿ ಫೌಂಡೇಶನ್ ಸಹಯೋಗದಲ್ಲಿ ‘ಶಾಶ್ವತ ಭಾರತ ಸೇತು’ ಆಶಯದಲ್ಲಿ ಸಿಎಫ್‌ಟಿಆರ್‌ಐನಲ್ಲಿ ಏರ್ಪಡಿಸಿರುವ ವಸ್ತುಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಪ್ಲಾಸ್ಟಿಕ್‌ಗಳಿಂದ ಮರು ಬಳಕೆಯ ವಸ್ತುಗಳು, ಮರದಿಂದ…

7 months ago

ನಿರ್ಗತಿಕ ಮಕ್ಕಳ ಕ್ಷೇಮಾಭಿವೃದ್ಧಿಗೆ “ಸಾತಿ ಸಮಿತಿ” ರಚನೆ: ನ್ಯಾ. ಆನಂದ್

ಮಂಡ್ಯ : ಜಿಲ್ಲೆಯ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅವರ ಕ್ಷೇಮಾಭಿವೃದ್ಧಿಗೆ ಶ್ರಮಿಸಲು "ಸಾತಿ ಸಮಿತಿ"ಯನ್ನು ರಚಿಸಲಾಗಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

7 months ago

ಗೋವು, ಒಂಟೆ ವಧೆ ತಡೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಕುಮಾರ ಸೂಚನೆ

ಮಂಡ್ಯ : ಜೂನ್‌ 7ರಂದು ಬಕ್ರಿದ್ ಹಬ್ಬದ ಸಮಯದಲ್ಲಿ ಗೋವು ಹಾಗೂ ಒಂಟೆಗಳ ವಧೆ ಮತ್ತು ಸಾಗಣೆ ತಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ…

7 months ago

ಕಾಲ್ತುಳಿತಕ್ಕೆ ಜನರ ಅಶಿಸ್ತು ಕಾರಣ : ಗಣಪತಿ ಸಚ್ಚಿದಾನಂದ ಸ್ವಾಮೀಜಿ

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವನ್ನು ದೂಷಿಸಬಾರದು. ಕಾಲ್ತುಳಿತಕ್ಕೆ ಕಾರಣ ಜನರ ಅಶಿಸ್ತು ಹಾಗೂ ಬೇಜಾವಬ್ದಾರಿತನ ಎಂದು ಅವಧೂತ ದತ್ತ ಪೀಠಾಧಿಪತಿ…

7 months ago