ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು

ಮೈಸೂರು: ಮೈಸೂರು (Mysuru) ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಭಾವಚಿತ್ರ ಹರಿದು ಹಾಕಿ, ಚಪ್ಪಲಿ ಹಾರ ಹಾಕಿ ಅಪಮಾನ (Insult) ಮಾಡಿರುವುದನ್ನು…

9 months ago

ಡಿಸಿಎಂ ಡಿಕೆಶಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಕುರಿತು ಸ್ಪಷ್ಟನೆ…

9 months ago

ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.…

9 months ago

ಆರ್‌ಎಸ್‌ನವರೇ ಮೋದಿಯನ್ನು ತೆಗೆಯಬೇಕು ಎಂದುಕೊಂಡಿದ್ದಾರೆ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಆರ್‌ಎಸ್‌ಎಸ್‌ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…

9 months ago

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಮಂತ್ರಿ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು…

9 months ago

Mysuru| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಮ್ಮದ್‌ ಶಫಿ ಎಂಬುವವರೇ ಕೊಲೆಯಾದ…

9 months ago

Mysuru: ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕದ ಕಾಮಗಾರಿ ಮತ್ತೆ ಚುರುಕು

ಮೈಸೂರು: ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕ ಮತ್ತೆ ನಿರ್ಮಾಣವಾಗುತ್ತಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ ಎಂಬ…

9 months ago

ಮೈಸೂರಲ್ಲಿ ಮರಗಳ ಹನನ ; ಮರುಗಿದ ವಿದ್ಯಾರ್ಥಿಗಳಿಂದ ಪೂಜೆ

ಮೈಸೂರು : ರಸ್ತೆ ಅಗಲೀಕರಣ ನೆಪದಲ್ಲಿ ಎಸ್‌ಪಿ ಕಚೇರಿ ಬಳಿಯ 40 ಮರಗಳ ಮಾರಣ ಹೋಮ ಮಾಡಿರುವ ಸ್ಥಳದಲ್ಲಿ ಇಂದು(ಏ.18) ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು. ಪಾಲಿಕೆ…

9 months ago

ಜಾತಿ ಜನಗಣತಿ | ಮುಂದಿನ ಸಭೆಯು ವಿಫಲವಾಗಲಿದೆ ; ಎಂಎಲ್‌ಸಿ ಮಂಜೇಗೌಡ (MLC Manjegowda)

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು…

9 months ago

ಪ್ಲಾಸ್ಟಿಕ್‌ ಸಹಿತ ಬಿಸಾಡಿದ ಪ್ರಸಾದ ತಿಂದು ಹರಕೆಯ ಗೂಳಿ ಸಾವು

ನಂಜನಗೂಡು : ನಂಜುಡಪ್ಪ ಗೂಳಿ ಅಂತಲೇ ಪ್ರಸಿದ್ದಿಯಾಗಿದ್ದ ಹರಕೆಯ ಗೂಳಿಯೊಂದು ಸಾವನ್ನಪ್ಪಿದೆ. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸುತ್ತಮುತ್ತ ಇದ್ದ ಈ ಹರಕೆಯ ಗೂಳಿ ಪ್ಲಾಸ್ಟಿಕ್…

9 months ago