ಮೈಸೂರು

ಮೈಸೂರು ದಸರಾಗೆ 26.54. ಕೋಟಿ ಖರ್ಚು

ಒಟ್ಟು 31. 8 ಕೋಟಿ ರೂ. ಸಂಗ್ರಹ,2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ…

3 years ago

ಸೀರೆ ನಡಿಗೆಯಲ್ಲಿ ಗಮನ ಸೆಳೆದ ಮಹಿಳೆಯರು

ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ…

3 years ago

ಹಿಂದೂತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ : ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಯತೀಂದ್ರ…

3 years ago

ಕುಲಪತಿ ವಿದ್ಯಾಶಂಕರ್ ರವರ ತಾಯಿ ಇನ್ನಿಲ್ಲ

ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರ ತಾಯಿ, ನಿವೃತ್ತ ಶಿಕ್ಷಕಿ ಲಕ್ಷ್ಮಿದೇವಿ(88) ಶನಿವಾರ ನಿಧನರಾದರು. ಮೃತರಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ…

3 years ago

ಅ.31ವರೆಗೆ ನಿಲ್ದಾಣಗಳಲ್ಲಿ ಏಕತಾ ಸಪ್ತಾಹ

ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು…

3 years ago

KRS ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್ ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ…

3 years ago

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ…

3 years ago

ಹೃದಯಾಘಾತದಿಂದ ಮೀಸಲು ಪಡೆ ಪೊಲೀಸ್ ನಿಧನ

ಮೈಸೂರು :  ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

3 years ago

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ.ತಿಮ್ಮೇಗೌಡ ನೇಮಕ

ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು…

3 years ago

ಗಣೇಶ ಅಮೀನಗಡ ಕೃತಿಗೆ ತೋಂಟದ ಸಿದ್ಧಲಿಂಗ ಶ್ರೀ ಪ್ರಶಸ್ತಿ

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ…

3 years ago