ಮೈಸೂರು

ದಸರೆಗೆ ಬಂದಿದ್ದ ಆನೆ ಲಕ್ಷ್ಮಿ ಮರಿಗೆ ʼಶ್ರೀದತ್ತಾತ್ರೇಯʼ ಎಂದು ನಾಮಕರಣ

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ. ಮಂಗಳವಾರ ರಾತ್ರಿ…

3 years ago

ಅರಣ್ಯ ಇಲಾಖೆ ಲಕ್ಷ್ಮಿ ಗರ್ಭಿಣಿ ಆನೆಯನ್ನು ಗುರುತಿಸಲು ಅರಣ್ಯ ಇಲಾಖೆ ವಿಫಲ : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅರಮನೆ ಮುಂದೆ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿ ಹೆಣ್ಣಾನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿದ್ದರೂ ತುಂಬು ಗರ್ಭಿಣಿ ಆನೆಯನ್ನು ದಸರಾಗೆ ಕರೆತಂದು ಅದಕ್ಕೆ ಶಬ್ಧ ತಾಲೀಮು ಮತ್ತು ನಾನಾ ರೀತಿಯ ತರಬೇತಿಗಳನ್ನು…

3 years ago

ಮೈಸೂರು ದಸರಾಗೆ ದಿನಗಣನೆ ಆರಂಭ : ಮುಷ್ಠಿ ಕಾಳಗಕ್ಕೆ ಜಟ್ಟಿಗಳ ಸಕಲ ಸಿದ್ಧತೆ

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು…

3 years ago

ಮೈಸೂರು ವಿವಿಯಲ್ಲಿ ವಾಮಾಚಾರ : ಕುಲಸಚಿವರಿಗೆ ದೂರು

ಮೈಸೂರು : ಕರ್ನಾಟಕ ರಾಜ್ಯ ಮುಕ್ತ  ವಿಶ್ವವಿದ್ಯಾಲಯದಲ್ಲಿ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿರುವ ಸಂಬಂಧವಾಗಿ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ. ಸೋಮವಾರದಂದು…

3 years ago

ಮೈಸೂರು : ಗಂಡು ಮರಿಗೆ ಜನ್ಮ ನೀಡಿದ ಲಕ್ಷ್ಮಿ

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ. ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ…

3 years ago

ಮೈಸೂರು : ಬಲಿಜ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮೈಸೂರು:  ಸರಸ್ವತಿಪುರಂ ನಲ್ಲಿರುವ ಶ್ರೀ ಯೋಗಿ ನಾರೇಯಣ ಬಣಜಿಗ ಬಲಿಜ ಸಂಘಕ್ಕೆ 2020 21ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕರಾದ ಶ್ರೀ…

3 years ago

ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯ : ಮೇಯರ್ ಶಿವಕುಮಾರ್

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್‌ನಲ್ಲಿ ಸೋಮವಾರ ಕುದುರೆ…

3 years ago

ಮೈಸೂರು to ಗೋವಾ ರೈಲು ಸೇವೆಗಾಗಿ ಕಟೀಲ್‌ ಗೆ ಮನವಿ

ಮೈಸೂರು :  ಪ್ರವಾಸೋಧ್ಯಮವನ್ನು ಅಭಿವೃದ್ಧಿಪಡಿಸುವ ಮತ್ತು  ಧಾರ್ಮಿಕ ಪ್ರವಾಸಿ ಕ್ಷೇತ್ರಗಳಿಗೆ ತೆರಳುವ ಜನರಿಗೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡು ವ ಉದ್ದೇಶದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನಿಂದ ಗೋವಾ ಕ್ಕೆ…

3 years ago

ಆಡಳಿತ ವರ್ಗದ ಬೇಜವಾಬ್ದಾರಿತನಕ್ಕೆ ಮೈಸೂರು ನಗರವೇ ಸಾಕ್ಷಿ

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ. ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ…

3 years ago

ದಿಲ್ಲಿ ಕರ್ತವ್ಯ ಪಥದಲ್ಲಿ ಅರಳಿತು ಕನ್ನಡಿಗನ ಕಲಾ ಕೌಶಲ್ಯ

ಇಂಡಿಯಾ ಗೇಟ್ ನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಿದ ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ಗ್ರಾನೈಟ್ ಪ್ರತಿಮೆಯನ್ನು ಕೆತ್ತನೆ ಮಾಡಿದ್ದು ಮೈಸೂರಿನ…

3 years ago