ಮೈಸೂರು

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಗುರುಪುರ…

2 days ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಗುರುವಾರ ಸಂಜೆ…

2 days ago

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26)…

2 days ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ…

2 days ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.…

2 days ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ ಸಮಾಜದ ಬಳಿ ಗುರುವಾರ ಸಂಜೆ ಈ…

3 days ago

ಮೈಸೂರು | ಮನುಸ್ಮೃತಿ ಸುಟ್ಟು ಸಮಾನತೆ ಜ್ಯೋತಿ ಬೆಳಗಿಸಿದ ದಸಂಸ

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ ಸಮಾನತೆಯ ಜ್ಯೋತಿಯನ್ನು ಬೆಳಗಿಸಲಾಯಿತು. ನಗರದ ಪುರಭವನ…

3 days ago

ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್‌ ಪ್ರತಿಪಾದನೆ

ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ ಕ್ರೌರ್ಯಕ್ಕೆ ಮನುಸ್ಮೃತಿ ಮತ್ತು ಪುರಾಣಗಳಲ್ಲಿನ ನಿಯಮಗಳೇ…

3 days ago

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು. ವಿ.ವಿಯ ಪಿ.ಜಿ ಹಾಸ್ಟಲ್‌ ಬಳಿ…

4 days ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ…

4 days ago