ಮೈಸೂರು

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು. ವಿ.ವಿಯ ಪಿ.ಜಿ ಹಾಸ್ಟಲ್‌ ಬಳಿ…

6 days ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ…

6 days ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವ ಜಮೀರ್…

6 days ago

ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ಮೇಲೆ ಎಗರಿದ ಹುಲಿಗಳು; ಚಾಲಕ ಪಾರು

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್…

6 days ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ, ಪ್ರತಿ ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ…

1 week ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ…

1 week ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯಿರುತ್ತದೆ. ಮೈಸೂರು ನಗರ…

1 week ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು ಇದ್ದರೂ ವೈವಿಧ್ಯತೆಯಲ್ಲಿ ಏಕತೆ ಎಂಬ ಪದಕ್ಕೆ…

1 week ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ…

1 week ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು…

1 week ago