ಮೈಸೂರು

ಮೈಸೂರು ದಸರಾ ಮಹೋತ್ಸವ: ಜನಸಂದಣಿ ಇರುವ ಕಡೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ ನೀಡಿದ್ದಾರೆ.…

10 months ago

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ, ನಾನು ದಲಿತ ವಿರೋಧಿಯಲ್ಲ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ವಿಧಾನಸಭೆಯಲ್ಲಿ ನಾನು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ದಲಿತರನ್ನು ವಿರೋಧಿಸಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ…

10 months ago

ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ: ದೇಗುಲಗಳಲ್ಲಿ ವಿಶೇಷ ಪೂಜೆ

ಮೈಸೂರು: ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅತ್ಯಂತ ಸಡಗರದಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ. ಗೌರಿ ಹಬ್ಬದ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ…

10 months ago

ಮೈಸೂರಿನಲ್ಲಿ ಕಾಣಿಸಿಕೊಂಡ ಹುಲಿರಾಯ: ಭಯಭೀತರಾದ ಸಾರ್ವಜನಿಕರು

ಮೈಸೂರು: ಇಲವಾಲ ವ್ಯಾಪ್ತಿಯ ಆರ್‌ಎಂಪಿ ಪ್ರೀಮಿಸ್‌ ಬಳಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಬಿಳಿಕೆರೆ-ಇಲವಾಲ ವ್ಯಾಪ್ತಿಯಲ್ಲಿ ಹುಲಿ ಓಡಾಡುತ್ತಿದ್ದು, ಕಳೆದ ಮೂರು…

10 months ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಎರಡನೇ ತಂಡದ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆ ಸಂಜೆ…

10 months ago

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ : ದಸರಾ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್‌

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ…

10 months ago

ಮೈಸೂರು | ಸೆ.2ರಂದು ರಾಷ್ಟ್ರಪತಿ ಭೇಟಿ : ಅರಮನೆಗೆ ಜನರ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ಇಲ್ಲಿನ ಅಂಬಾವಿಲಾಸ ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡುವ ಹಿನ್ನೆಲೆ ಸೆ.2 ರಂದು ಅರಮನೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.1 ರಂದು ಮೈಸೂರಿಗೆ…

10 months ago

ಮೈಸೂರು ದಸರಾ : ಆಹಾರ ಮೇಳಕ್ಕೆ ಅರ್ಜಿ ಆಹ್ವಾನ

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್…

10 months ago

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಮೈಸೂರಿನ ಶಿಕ್ಷಕ ಆಯ್ಕೆ : ಶಿಕ್ಷಕ ದಿನಾಚರಣೆಯಂದು ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

ಮೈಸೂರು : ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೈಸೂರಿನ ಶಿಕ್ಷಕ ಮಧುಸೂದನ್ ಕೆ.ಎಸ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಮೈಸೂರು ಜಿಲ್ಲೆ ಹಿನಕಲ್…

10 months ago

ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ? : ಕೇಂದ್ರ ಸಚಿವೆ ಶೋಭಾ

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಸ್ತಕ್‌ ಅವರನ್ನು ಸರ್ಕಾರ ಆಯ್ಕೆಮಾಡಿದೆ. ಈ ಸಂಬಂಧ ಪರ ವಿರೋಧ ಚರ್ಚೆಗಳು…

10 months ago