ಮೈಸೂರು

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ…

4 months ago

ಎಚ್.ಡಿ.ಕೋಟೆ: ಎರಡನೇ ಬಾರಿಗೆ ಭರ್ತಿಯಾದ ತಾರಕ ಜಲಾಶಯ

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ…

4 months ago

ಪ್ರೊ.ಮಹೇಶ್ ಚಂದ್ರಗುರು ಅವರ ಜನಪರ ಹೋರಾಟಗಳು ಸದಾ ಜೀವಂತ : ಕುಲಪತಿ ಗಂಗಾಧರ್‌

ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ…

4 months ago

ಮೈಸೂರಿನಲ್ಲಿ ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟನೆ

ಮೈಸೂರು : ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌…

4 months ago

ಕನ್ನಡಪರ ಹೋರಾಟಗಾರ ಸ.ರ.ಸುದರ್ಶನ್‌ (73) ವಿಧಿವಶ

ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್‌ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ.ರ.ಸುದರ್ಶನ್‌ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು…

4 months ago

ಓದುಗರ ಪತ್ರ: ಹಿಂದಿ ರಾಷ್ಟ್ರ ಭಾಷೆ ಎನ್ನುವ ಆಕಾಶವಾಣಿ!

ಮೈಸೂರು ಆಕಾಶವಾಣಿಯಲ್ಲಿ ಪ್ರಸಾರವಾಗುವ ಹಿಂದಿ ಪಾಠ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವರು ಹಾಗೂ ನಿರೂಪಿಸುವವರು ಹಿಂದಿ ರಾಷ್ಟ್ರ ಭಾಷಾ ಕಾರ್ಯಕ್ರಮ ಎಂದು ಹೇಳುತ್ತಿದ್ದಾರೆ. ದೇಶದ ಜನರಿಗೆ ತಿಳಿದ ಹಾಗೆ ಹಿಂದಿ…

4 months ago

ಮೈಸೂರಿನ ನೂತನ ಬಿಷಪ್‌ರಾಗಿ ಫ್ರಾನ್ಸಿಸ್ ಸೆರಾವ್ ನೇಮಕ

ಮೈಸೂರು: ಮೈಸೂರು ಧರ್ಮ ಕ್ಷೇತ್ರ (ಮೈಸೂರು ಡಯೋಸಿಸ್)ದ ಹೊಸ ಬಿಷಪ್‌ರನ್ನಾಗಿ ಡಾ.ಫ್ರಾನ್ಸಿಸ್ ಸೆರಾವ್ ಅವರನ್ನು ಪೋಪ್ 14ನೇ ಲಿಯೋ ಶುಕ್ರವಾರ ನೇಮಕ ಮಾಡಿದ್ದಾರೆ. ಜೆಸ್ಯೂಟ್ (ಸೊಸೈಟಿ ಆಫ್…

5 months ago

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ: ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ತಿರುಗಿಬಿದ್ದ ನಾಯಕ ಸಮುದಾಯ

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ಮೈಸೂರಿನಲ್ಲಿ…

5 months ago

ಮೈಸೂರು| ಪೊಲೀಸ್ ಠಾಣೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲೂ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯರೊಂದಿಗೆ…

5 months ago

ಮೈಸೂರು| ಜೈನರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮತ್ತು ಜೈನರ ಬಗ್ಗೆ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅವಹೇಳನಕಾಕರಿ ಹೇಳಿಕೆಗಳನ್ನು ಖಂಡಿಸಿ ಜೈನ ಸಮಾಜದಿಂದ…

5 months ago