ಮೈಸೂರು :ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ…
ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ…
ಮೈಸೂರು : 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ…
ಮೈಸೂರು : ನಗರದ ಕಲಾಮಂದಿರದಲ್ಲಿ ಆ.10 ರಂದು ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸಲಾಗುವುದು ಎಂದು ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ…
ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.…
ಮೈಸೂರು : ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ…
ಮೈಸೂರು: ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಮೋಹನ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು,…
ಮೈಸೂರು: ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಿ ಬಂದ ನಟ…
ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕೆಆರ್‌ಎಸ್‌ಗೆ…
ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಕುರಿತು…