ಮೈಸೂರು

ಕಾಯದರ್ಶಿ ಬದಲಾವಣೆ ವಿಚಾರ: ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ನಂಜನಗೂಡು: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು…

5 months ago

ಮೈಸೂರು| ಪರಮೇಶ್ವರ್‌ಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ: ಎಚ್.ಎ.ವೆಂಕಟೇಶ್‌

ಮೈಸೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಕೆಪಿಸಿಸಿ ವಕ್ತಾರ ಎಚ್.‌ಎ.ವೆಂಕಟೇಶ್‌ ಹೇಳಿದರು. ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ…

5 months ago

ಕಲ್ಯಾಣಿ ಉಳಿವಿಗಾಗಿ ಪ್ರತಿಭಟನೆ ವೇಳೆ ಮಾತಿನ ಚಕಮಕಿ: ಎರಡು ಗುಂಪುಗಳ ನಡುವೆ ಗಲಾಟೆ

ಮೈಸೂರು: ನೂರು ವರ್ಷದ ಇತಿಹಾಸವಿರುವ ಮಂಟಪ ಹಾಗೂ ಕಲ್ಯಾಣಿ ಉಳಿವಿಗಾಗಿ ಆಗ್ರಹಿಸಿ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮೈಸೂರಿನ ರಾಜೇಂದ್ರನಗರದ…

5 months ago

ಒಳ ಮೀಸಲಾತಿ ಸಮೀಕ್ಷೆಯಲ್ಲಿ 9 ಲಕ್ಷ ಜನ ಜಾತಿ ನಮೂದಿಸಿಲ್ಲ : ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ

ಮೈಸೂರು : ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 9 ಲಕ್ಷ ಮಂದಿ ತಮ್ಮ ಜಾತಿಯನ್ನು ನಮೂದಿಸಿಲ್ಲ. ಇದರಿಂದ ಸಮುದಾಯದ ಆಸ್ತಿ ಬೇರೆಯವರ ಪಾಲಾಗಲಿದೆ ಎಂದು…

5 months ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಆಗಸ್ಟ್.10ರಂದು ಅರಮನೆ ಪ್ರವೇಶಿಸಲಿರುವ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.‌10ರಂದು ಅರಮನೆಗೆ ಪ್ರವೇಶಿಸಲಿವೆ. ಆಗಸ್ಟ್.‌10ರ ಭಾನುವಾರ ಸಂಜೆ 6.45 ರಿಂದ…

5 months ago

ರಾಜ್ಯಾದ್ಯಂತ ಸಾರಿಗೆ ಮುಷ್ಕರ: ಮೈಸೂರಿನಲ್ಲಿ ಪ್ರಯಾಣಿಕರ ಪರದಾಟ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ…

5 months ago

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ನೀರಿನ ಪೈಪ್ ಸರಿಪಡಿಸಿ

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್…

5 months ago

ರಾಜ್ಯಾದ್ಯಂತ ಸಾರಿಗೆ ಬಸ್‌ ಬಂದ್:‌ ಪ್ರಯಾಣಿಕರ ಪರದಾಟ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದಿನಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್‌ ಬಂದ್‌ ಆಗಿವೆ. ಬಾಕಿ ವೇತನಕ್ಕೆ ಆಗ್ರಹಿಸಿ ಸಾರಿಗೆ…

5 months ago

ಪೂಜೆಯ ಬಳಿಕ ನಾಡಿನತ್ತ ಮೊದಲ ತಂಡದ ಗಜಪಯಣ

ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ…

5 months ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್‌…

5 months ago