Mysore
18
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯ ನಿಮಗೆ ಸಿಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರು …

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಂಡ್ಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು. ನಗರದ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ವೈಜ್ಞಾನಿಕ ಪ್ರಾಣಾಯಾಮ -ಫೌಂಡೇಶನ್ ಟ್ರಸ್ಟ್, ಎಟಿಎಂ …

ಮೈಸೂರು : ತಿ.ನರಸೀಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿ …

G Parameshwara

ಬೆಂಗಳೂರು: ಲೋನ್‌ ಕಟ್ಟಲು ತಡವಾಗಿದ್ದಕ್ಕೆ ಸಾಲ ಪಡೆದಿದ್ದ ದಂಪತಿಯ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಲೋನ್‌ ಕಟ್ಟಲು ತಡವಾಗಿದ್ದಕ್ಕೆ …

ಮೈಸೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು. ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್‌ ಕುಮಾರ್‌ ಅವರು ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿದರು. …

ಮೈಸೂರು: ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾಲ ಮರುಪಾವತಿ ವೇಳೆ ಚಿತ್ರಹಿಂಸೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ, ಡೋಂಟ್‌ಕೇರ್‌ ಎನ್ನದ ಫೈನಾನ್ಸ್‌ಗಳು ನಾಗರಿಕ ಸಮಾಜ ತಲೆ ತಗ್ಗಿಸುವ ರೀತಿ ನಡೆದುಕೊಂಡಿವೆ. ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, …

ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ …

ಓದುಗರ ಪತ್ರ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ …

Stay Connected​
error: Content is protected !!