ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ …










