Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಮೈಸೂರು

Homeಮೈಸೂರು

‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಕಡೆಗಣಿಸಿ ಉಳ್ಳವರ ಪರವಾಗಿ ನಿಲ್ಲುತ್ತಿದೆ’ ಮೈಸೂರು: ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸುಭಿಕ್ಷವಾಗಿದ್ದಾಗ ದೇಶ ಅಭಿವೃದ್ಧಿಯಾಗುತ್ತದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಕ್ಷೇತ್ರಗಳನ್ನು ಕಡೆಗಣಿಸಿ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ …

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ …

ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸುವಾರು 250 ಪರಿಶಿಷ್ಟ …

ಕೇಂದ್ರ ಪ್ರವಾಸೋದ್ಯಮ ಸಚಿವರ ಟ್ವೀಟ್ ಹುಟ್ಟು ಹಾಕಿದ ಚರ್ಚೆ, ಸ್ವದೇಶಿ ದರ್ಶನ್ ಯೋಜನೆ ಜೋಡಿಸುವ ನಿರೀಕ್ಷೆ ಗಿರೀಶ್ ಹುಣಸೂರು ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಚಾಲೆಂಜ್ ಮೋಡ್‌ನಡಿ 50 ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಿರುವುದರಡಿ ಮೈಸೂರಿನಲ್ಲಿರುವ ಕರ್ನಾಟಕ ವಸ್ತುಪ್ರದರ್ಶನವೂ ಸೇರಿರುವ …

ಮೈಸೂರು: ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ನೂತನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಅವರನ್ನು ಅಭಿನಂದಿಸಲಾಯಿತು. ನ್ಯಾಯಾಲಯದ ಹಳೇ ಕಟ್ಟಡದಲ್ಲಿರುವ ಸಂಘದ ಸಭಾಂಗಣದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಗ್ರೇಶಿ ಅವರು, ಲೋಕ ಅದಾಲತ್‌ನಲ್ಲಿ …

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ …

ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ  ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪರಶುರಾಮೇಗೌಡ ಅವರು ಸತ್ಯಾಗ್ರಹ ಸಭೆಯ ಉದ್ದೇಶಗಳನ್ನು ತಿಳಿಸಿದರು. ಬಳಿಕ ಮಾತನಾಡಿದ ಶಿವಬಸಪ್ಪ ಅವರು ನೇತಾಜಿ ನಗರ …

ಮೈಸೂರು: ಎಸ್.ಪ್ರಕಾಶ್ ಪ್ರಿಯಾದರ್ಶನ್ ಸ್ನೇಹಬಳಗದ ವತಿಯಿಂದ ಶನಿವಾರ 10 ಕುರಿಮರಿಗಳು ಮತ್ತು ನೀರಿನ ಕ್ಯಾನ್‌ಗಳನ್ನು ವಿತರಿಸಲಾಯಿತು. ನಗರದ ಆರಾಧ್ಯ ಮಹಾಸಭಾ ಸಭಾಂಗಣದಲ್ಲಿ ‘ಕುರುಬರಿಂದ ಕುರುಬರಿಗಾಗಿ’ ಆಯೋಜಿಸಿದ್ದ ಕುರಿಮರಿಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಲಾಟರಿ ಎತ್ತುವ ಮೂಲಕ ಹತ್ತು ಕುರಿಮರಿ ಮತ್ತು ನೀರಿನ ಕ್ಯಾನ್‌ಗಳನ್ನು …

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್‌ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಮಶಾನ,ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಗುರುತಿಸಿ ಮೀಸಲಿಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ತಾಲ್ಲೂಕಿನಲ್ಲಿ ಬರುವ ಗ್ರಾಮಗಳಿಗೆ ಸ್ಮಶಾನ,ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡುವ …

Stay Connected​
error: Content is protected !!