Mysore
28
moderate rain

Social Media

ಶನಿವಾರ, 13 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ …

ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸ್ವಾಗತಾರ್ಹ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನವೊಂದನ್ನು ನಿರ್ಮಾಣ ಮಾಡಲು ಮುಂದಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ಹೊರವಲಯದ ಹಂಚ್ಯಾ-ಸಾತಗಳ್ಳಿಯ ವ್ಯಾಪ್ತಿಯಲ್ಲಿ ಸುಮಾರು ೨೦ಎಕರೆ ಭೂಮಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವನ್ನು ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ಕ್ರೀಡಾಪಟುಗಳು ಹಾಗೂ …

ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ. ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು …

ಮೈಸೂರು: ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯದಲ್ಲಿದ್ದ ಟೆಕ್ಕಿಯೊಬ್ಬರು ಶನಿವಾರ ತಾನಿದ್ದ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಚೆನೈನ ರಾಹುಲ್ (27) ಎಂಬವರೇ ಸಾವಿಗೆ ಶರಣಾಗಿರುವ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ ರಾಹುಲ್ ಅವರು, ನಗರದ ಎಲ್ ಆಂಡ್ ಟಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲದೇ, ಹೆಬ್ಬಾಳದ …

ಮೈಸೂರು: ಕುವೆಂಪುನಗರ ಉಪ ವಿಭಾಗ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಜಯನಗರ ವಿದ್ಯುತ್  ಮಾರ್ಗದಲ್ಲಿ ರೈಲ್ವೆ ಇಲಾಖೆಯು ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿನ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಜಯನಗರ 1ನೇ …

ಮೈಸೂರು: ವಿವಾಹಿತ ವ್ಯಕ್ತಿಯ ಜೊತೆ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ಕಪಿಲಾ ನದಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಮಣಿ(30), ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ 12ರ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ವಕೋಶ ಯೋಜನೆಯ ಗೌರವ ವಿಜ್ಞಾನ ಸಂಪಾದಕ, ವಿಜ್ಞಾನ ಲೇಖಕ ಹಾಗೂ ವಿಶ್ರಾಂತ ಪ್ರಾಂಶುಪಾಲ ಸಾತನೂರು ದೇವರಾಜು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ -ವೀರ ಕನ್ನಡಿಗರ ಘರ್ಜನೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ …

ಮೈಸೂರು: ಸಾರ್ವಜನಿಕರ ವಿರೋಧದ ನಡುವೆ ಉದ್ಯಾನವನದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಮುಡಾ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಮೈಸೂರಿನ ಬೋಗಾದಿ ಎಸ್‌ಬಿಎಂ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಿದ್ದ ಉದ್ಯಾನವನದಲ್ಲಿ ನಾಲ್ಕೈದು ಮಂದಿ ಸೇರಿಕೊಂಡು ಕಟ್ಟಡವನ್ನು ನಿರ್ಮಾಣ ಮಾಡಿದ್ದರು. …

ಮೈಸೂರು:  ಕರಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರುಗಳನ್ನು ಪರಿಶೀಲಿಸಿ ಹೆಸರುಗಳ ತಿದ್ದುಪಡಿ, ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಚುನಾವಣಾ ವೀಕ್ಷಕರಾದ ಎನ್ ಜಯರಾಮ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ರಾಜಕೀಯ …

ಸಿಎಫ್‌ಟಿಆರ್‌ಐ ಕ್ಯಾಂಪಸ್‌ ನಲ್ಲಿ ಚಿರತೆ ಕಾಣಿಸಿಕೊಂಡ ಆತಂಕ, ಶಾಲೆಗೆ ರಜೆ ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಸದ್ದು ಮುಂದುವರಿದಿದೆ. ನಗರದ ಇಲವಾಲದ ಬಳಿ ಇರುವ ಆರ್‌ಎಂಪಿ ಘಟಕದ ಬಳಿ ಮಂಗಳವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಇದೇ ವೇಳೆ ನಗರದ ಸಿಎಫ್ ಟಿಆರ್ …

Stay Connected​
error: Content is protected !!