Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೋಮವಾರ ನಗರದ ಜಿಲ್ಲಾಧಿಕಾರಿ …

  ಎಚ್. ಎಸ್.‌ ದಿನೇಶ್ ಕುಮಾರ್ ಮೈಸೂರು: ಇದು ‘ಹಾವು ಹೊಡೆದು ಹದ್ದಿಗೆ ಹಾಕು’ ಎಂಬ ಗಾದೆಯಂತಿದೆ. ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸುವ ಉದ್ದೇಶದಿಂದ ಎಲ್ಲವೂ ಆನ್‌ಲೈನ್ ಮೂಲಕವೇ ಆಗಲಿ ಎಂಬ ಸರ್ಕಾರದ ಉದ್ದೇಶ ಇದೀಗ ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದ್ದು, …

ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ವೇಳೆ ಹೆಚ್ಚುವರಿ ಭೂಮಿ ವಶಕ್ಕೆ ಪರ್ಯಾಯ ಚಿಂತನೆ   ಮೈಸೂರು: ಹಲವು ವರ್ಷಗಳಿಂದ ಅವಳಿ ಜಿಲ್ಲೆಗಳ ಜನರು ಭಾರೀ ನಿರೀಕ್ಷೆಯೊಂದಿಗೆ ಕಾದಿದ್ದ ಮೈಸೂರು-ಚಾಮರಾಜನಗರ ನಡುವಿನ ವಿದ್ಯುತ್ ಚಾಲಿತ ರೈಲು ಸಂಚಾರ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳಿಲ್ಲ. ಮೈಸೂರು ವಿಮಾನ …

ತಿ.ನರಸೀಪುರ: ತಿಂಗಳ ಅಂತರದಲ್ಲೇ ಚಿರತೆ ದಾಳಿಯಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗಳು ಮಾಸುವ ಮುನ್ನವೇ ತಿ.ನರಸೀಪುರ ತಾಲ್ಲೂಕಿನಲ್ಲಿ ಮತ್ತೆ ಚಿರತೆ ದಾಳಿ ಮಾಡಿದ್ದು, ಹೋರಾಟ ಮಾಡಿ ಯುವಕ ಪಾರಾಗಿದ್ದಾನೆ. ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ನುಗ್ಗೆಹಳ್ಳಿಕೊಪ್ಪಲು ಗ್ರಾಮದಲ್ಲಿ ಭಾನುವಾರ ಸಂಜೆ ೫.೩೦ರ …

ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು …

ಕೆ. ಕಿಸಾನ್‌ ಆಪ್‌ ನಡಿ ಎಲ್ಲ ರೈತರ ಕಡ್ಡಾಯ ನೋಂದಣಿ, ಐಡಿ ಇಲ್ಲದ ರೈತರಿಗೆ ಸರ್ಕಾರಿ ಸೌಲಭ್ಯ ಕಟ್ ಮೈಸೂರು: ಇನ್ನು ಮುಂದೆ ಕೆ ಕಿಸಾನ್ ಆನ್‌ಲೈನ್ ಆಪ್‌ಗೆ ರೈತರು ಜೋಡಣೆಯಾಗದಿದ್ದಲ್ಲಿ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾಗಲಿದ್ದಾರೆ. ಸರ್ಕಾರದಿಂದ ಸಿಗುವ ಸಹಾಯಧನ, …

ಮೇ ಒಳಗೆ ಅಶೋಕಪುರಂ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಪೂರ್ಣ : ಸಂಸದ ಪ್ರತಾಪಸಿಂಹ ಮೈಸೂರು: ಮುಂದಿನ 30 ರಿಂದ 50 ವರ್ಷಗಳಲ್ಲಿ ಪ್ರಯಾಣಿಕರ ಓಡಾಟ, ಹೆಚ್ಚುವರಿ ರೈಲುಗಳ ಸಂಚಾರದಿಂದ ಎದುರಾಗುವ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಅಶೋಕಪುರಂ …

ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು ಮೈಸೂರು: ವಿದ್ಯಾರ್ಥಿಗಳ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಎನ್ ಎಸ್ ಯು ಐ ಮೈಸೂರು ಘಟಕದ ವತಿಯಿಂದ ಜಿಲ್ಲಾಧಿಕಾರಿ …

ಮೈಸೂರು: ಹಿರಿಯ ಪತ್ರಕರ್ತ ರಹಮತುಲ್ಲಾ ಖಾನ್  (ಇಂದು) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ 68 ವರ್ಷ ವಯಸ್ಸಾಗಿತ್ತು. ಬನ್ನಿಮಂಟಪದ ಖಾಸಗಿ ಆಸ್ಪತ್ರೆಯಲ್ಲಿ ಖಾನ್ ಕೊನೆಯುಸಿರೆಳೆದಿದ್ದಾರೆ. ಇವರು  ಮಿನೋ ನ್ಯೂಸ್ ಮತ್ತು ದೆಹಲಿ ಸಹಾರಾ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಪಾರ್ಥಿವ ಶರೀರವನ್ನು ಕೆಸರೆಯ …

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ …

Stay Connected​
error: Content is protected !!