Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್‌ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್‌ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್‌.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್‌ ಜೈಮನ್‌ ಭಾಗವಹಿಸಲಿದ್ದಾರೆ. …

ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್​ಪಿ ಆರ್‌. ಚೇತನ್‌ …

ಮೈಸೂರು: ನಗರದ ಆಡಳಿತ ತರಬೇತಿ ಸಂಸ್ಥೆಯ (ಎಐಟಿ) ಅತಿಥಿ ಗೃಹದಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ಸು ನೀಡುವಂತೆ ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದೆ. ಆಡಳಿತ ತರಬೇತಿ ಸಂಸ್ಥೆ ಅತಿಥಿ ಗೃಹದಲ್ಲಿ 2020ರಲ್ಲಿ ವಾಸ್ತವ್ಯ ಹೂಡಿದ್ದ …

ಸುಮಾರು 500 ಕೋಟಿ ರೂ. ಹೂಡಿಕೆಗೆ ಮುಂದಾದ ಕಂಪೆನಿ ಬೆಂಗಳೂರು :ಬಿಯರ್ ಮತ್ತು ಇತರ ಪಾನೀಯ ತಯಾರಿಕಾ ಕಂಪೆನಿ ಎಬಿ-ಇನ್ಬೆವ್ ನ ಅಧ್ಯಕ್ಷ ಹಾಗೂ ಸಿಇಓ (ಎಪಿಎಸಿ) ಜಾನ್ ಕ್ರಾಪ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ …

ಮೈಸೂರು: ನಗರದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿರುವ ಸಂಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು, ೧,೯೦೧ ವಾಹನಗಳನ್ನು ತಪಾಸಣೆ ಮಾಡಿದ್ದು, ನಿಯಮ ಉಲ್ಲಂಘಿಸಿದ ೨೭೪ ವಾಹನಗಳ ಸವಾರರ ವಿರುದ್ಧ ದೂರು ದಾಖಲಿಸಿ ೧.೩೯ ಲಕ್ಷ ರೂ. ದಂಡ ಸಂಗ್ರಹಿಸಿ, ೧೯ …

ಮೈಸೂರು: ರಾಮನಗರ ಜಿಲ್ಲೆ ಹಾರೋಹಳ್ಳಿಯ ಅರ್ಧ ನಾರೀಶ್ವರ ಕಲಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.6ರಿಂದ ಡಿ.೧೧ರವರೆಗೆ ನಗರದ ಪುರಭವನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸ್ವಪ್ನ ನಾಗರಾಜ್ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.6ರಂದು ರೇಣುಕಾಚಾರ್ಯ ಗುರುಮೂರ್ತಿ ತಂಡದಿಂದ …

ಮೈಸೂರು: ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.೬ರಂದು ಸಂಜೆ ೬ ಗಂಟೆಗೆ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಶ್ರೀಲಂಕಾದ ಬೌದ್ಧಭಿಕ್ಕು ಬುದ್ಧತಿಸ್ಸಾ ಅವರು ಕಾರ್ಯಕ್ರಮದ  ಸಮ್ಮುಖ ವಹಿಸುವರು. …

ಮೈಸೂರು : ಗದಗಿನಲ್ಲಿ ನಡೆದ 2022-23 ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ 55 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನಗಳಿಸಿರುವ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಎಸ್.ತರುಣ್ ಗೌಡ ಅವರನ್ನು ಕಾಲೇಜು …

ಮೈಸೂರು: ಶೃಂಗೇರಿಯಲ್ಲಿ ಈಚೆಗೆ ನಡೆದ ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ ಮೈಸೂರಿನ ಮಹರ್ಷಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನ ಪಡೆದುಕೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ ಎ.ಹೊಯ್ಸಳ, ಎಸ್.ರಾಘವೇಂದ್ರ ಆತ್ರೇಯ, ಎ.ಶ್ರೀರಂಗಪ್ರಭು, ಎಂ.ಎಲ್.ಶ್ರಾವಣಿ, ಪಿ.ಅನಿರುದ್ಧ, ಸಂಜೀವ್ ಜತೋಲಿಯ, ಡಿ.ಆರ್.ಸಂಜಿತ್ ಅವರು …

ಲೋಕೇಶ್ ಕಾಯರ್ಗ ವನ್ಯಮೃಗವೊಂದನ್ನು ಗುಂಡಿಕ್ಕಿ ಕೊಲ್ಲಲು ಆದೇಶ ನೀಡುವುದು ತೀರಾ ಅಪರೂಪದ ಸನ್ನಿವೇಶದಲ್ಲಿ ಮಾತ್ರ. ಮೈಸೂರು ಜಿಲ್ಲೆಯಲ್ಲಿ ಈಗ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಮನೆಗೆ ಬೆಳಕಾಗಬೇಕಿದ್ದ ಯುವತಿ ಚಿರತೆ ದಾಳಿಗೆ ಬಲಿಯಾಗಿzಳೆ. ತಿಂಗಳ ಹಿಂದಷ್ಟೇ ಇದೇ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ …

Stay Connected​
error: Content is protected !!