Mysore
30
scattered clouds

Social Media

ಸೋಮವಾರ, 15 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ …

ಮೈಸೂರು: ವ್ಯಕ್ತಿಯೊಬ್ಬರಿಗೆ ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ೩.೨೧ ಲಕ್ಷ ರೂ. ವಂಚಿಸಲಾಗಿದೆ. ಬೋಗಾದಿ ಎರಡನೇ ನಿವಾಸಿ ಡಾ.ಆರ್.ಎಲ್. ಚಿಲಕವಾಡ್ ಹಣ ಕಳೆದುಕೊಂಡವರು. ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ಲಿಂಕ್ ಕಳುಹಿಸಿ, ಅದನ್ನು ಒತ್ತಿದ ವೇಳೆ ಬ್ಯಾಂಕ್ ಖಾತೆಯಿಂದ ೩.೨೧ ಲಕ್ಷ …

ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …

120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ ಕೆ.ಬಿ.ರಮೇಶ ನಾಯಕ ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ …

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ …

ಡಿಸಿ ಕಚೇರಿ ಎದುರು ಕಬ್ಬು ಬೆಳೆಗಾರ ಸಂಘದವರಿಂದ ಬಾರುಕೋಲು ಚಳವಳಿ ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿ ನಡೆಸಿದ ಕಬ್ಬು ಬೆಳೆಗಾರರು, ಎಂಎಲ್‌ಎ, ಎಂಪಿಗಳ ವೇಷಧಾರಿಗಳನ್ನು ಅಟ್ಟಾಡಿಸಿಕೊಂಡು ಛಡಿ ಏಟು ಕೊಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ …

ಚಾಮುಂಡಿ ತಪ್ಪಲಿನಲ್ಲಿ ಆರ್. ಎನ್.ಕುಲಕರ್ಣಿ ಅಂತ್ಯಕ್ರಿಯೆ ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಅಪರಿಚಿತರಿಂದ ಕೊಲೆಗೀಡಾಗಿರುವ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ, ಟಿ.ಕೆ. ಲೇ ಔಟ್ ನಿವಾಸಿ ಆರ್. ಎನ್.ಕುಲಕರ್ಣಿ ಅವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ …

ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು  ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ  ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು …

ಮೈಸೂರು : (ಕರ್ನಾಟಕ ವಾರ್ತೆ) ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಐ.ಎಸ್.ಬಿ ಯೋಜನೆ (ಇ.ಎ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ/ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿ, ಚಟುವಟಿಕೆಗಳಿಗೆ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಎಂ.ಸಿ.ಎಫ್ …

ಮೈಸೂರು : ನಗರದ ದೊಡ್ಡಕೆರೆ ಮೈದಾನದ ಆವರಣದಲ್ಲಿರುವ ದಸರಾ ವಸ್ತುಪ್ರದರ್ಶನಕ್ಕೆ ಮತ್ತಷ್ಟು ದಿನಗಳ ಕಾಲ ಅವಕಾಶವನ್ನು ಮಾಡಿಕೊಡಲಾಗಿದೆ. ಹೌದು, ಸೆ.26ರಂದು ಆರಂಭಗೊಂಡಿದ್ದ ವಸ್ತುಪ್ರದರ್ಶನವನು ಇದೀಗ , ಡಿ.೨೪ರವರೆಗೆ ನಡೆಯಲಿದೆ. ಇದರ ಜೊತೆಗೆ ಪ್ರಾಧಿಕಾರದಲ್ಲಿರುವ ಗಾನಕೋಗಿಲೆ ಪಿ.ಕಾಳಿಂಗರಾವ್ ರಂಗಮಂಟಪದಲ್ಲಿ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು  …

Stay Connected​
error: Content is protected !!